Chitradurga: ಕಾಲೇಜು ವಿದ್ಯಾರ್ಥಿನಿಯ ಬರ್ಬರ ಹತ್ಯೆ, ರೇಪ್ ಮಾಡಿ ಬೆಂಕಿ ಹಚ್ಚಿ ಸುಟ್ಟು ಬಿಟ್ಟ ದುಷ್ಕರ್ಮಿಗಳು
Chitradurga: ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48 ರ ಬಳಿ ಅರೆಬೆಂದ ಸ್ಥಿತಿಯಲ್ಲಿ ನಗ್ನವಾಗಿ ಕಂಡು ಬಂದ ಸ್ಥಿತಿಯಲ್ಲಿ 19 ವರ್ಷದ ಕಾಲೇಜು ಯುವತಿಯ ಶವ ಪತ್ತೆಯಾಗಿದೆ.
Chitradurga: ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48 ರ ಬಳಿ ಅರೆಬೆಂದ ಸ್ಥಿತಿಯಲ್ಲಿ ನಗ್ನವಾಗಿ ಕಂಡು ಬಂದ ಸ್ಥಿತಿಯಲ್ಲಿ 19 ವರ್ಷದ ಕಾಲೇಜು ಯುವತಿಯ ಶವ ಪತ್ತೆಯಾಗಿದೆ.
Soujanya Case: ಲೋಕಸಭಾ ಚುನಾವಣೆ ಕರಾವಳಿ ಭಾಗದ ಎಲ್ಲಾ ಜನರು ಸೌಜನ್ಯಾಳಿಗೆ ಆದ ಅನ್ಯಾಯವನ್ನು ಮನಸ್ಸಿನಲ್ಲಿಟ್ಟುಕೊಂಡು NOTA ಕ್ಕೆ ಮತ ಹಾಕಬೇಕು.
Crime News: ದತ್ತು ಪಡೆದಿದ್ದ ಬಾಲಕಿಯನ್ನು ಅತ್ಯಾಚಾರ ( Rape and Murder) ಗೈದು ಕೊಲೆ ಮಾಡಿರುವ ಅಮಾನುಷ ಘಟನೆ ಮಧುರೈ ನಲ್ಲಿ ನಡೆದಿದೆ
Mumbai: 2021ರಲ್ಲಿ ಮುಬೈನ ಕಫೆ ಪರೇಡ್‌ನಲ್ಲಿ ಪೈಶಾಚಿಕ ಘಟನೆ ನಡೆದಿತ್ತು. ಇಡೀ ದೇಶವೇ ಈ ಘಟನೆಯಿಂದ ಬೆಚ್ಚಿಬಿದ್ದಿತ್ತು. ಅದೇನೆಂದರೆ ತೃತೀಯಲಿಂಗಿಯೊಬ್ಬರು 3 ತಿಂಗಳ ಹೆಣ್ಣು ಮಗುವನ್ನು ಅಪಹರಿಸಿ, ಅತ್ಯಾಚಾರ ಹಾಗೂ ಕೊಲೆ ಮಾಡಿದ ಪ್ರಕರಣ. ಇದೀಗ ಈ ಪ್ರಕರಣಕ್ಕೆ…
Dharmasthala Soujanya:ಇನ್ನೂ ಅವರು ತಮ್ಮ ಮಾತನ್ನು ಮುಂದುವರಿಸುತ್ತಾ, ಸೌಜನ್ಯ ತನಿಖಾಧಿಕಾರಿ ಯೋಗಿಶ್‌ನನ್ನು ಮೊದಲು ಗಲ್ಲಿಗೆ ಹಾಕಬೇಕು ಎಂಬ ಆಕ್ರೋಶದ ಮಾತನ್ನಾಡಿದ್ದಾರೆ.
Soujanya Case: ಜನರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಅಂತೆಯೇ ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಆಗಸ್ಟ್ 28ರಂದು ಬೆಳ್ತಂಗಡಿಯಲ್ಲಿ ಧರಣಿ ನಡೆಯಲಿದೆ.
Sowjanya murder case protest: ಸೌಜನ್ಯ ಪರ ಹೋರಾಟ ಸಮಿತಿ ರಚನೆಗೊಂಡಿದ್ದು, ಈ ಸಮಿತಿ ನೇತೃತ್ವದಲ್ಲಿ ಆ. 8ರಂದು ಸುಳ್ಯದ ನಿಂತಿಕಲ್ಲಿನಿಂದ ಸುಳ್ಯ ನಗರದವರೆಗೆ ವಾಹನ ಜಾಥಾ ಏರ್ಪಡಿಸಲಾಗಿದೆ.
ಸವಣೂರು ಬಸದಿ ಬಳಿಯಿಂದ ಬೆಳಿಗ್ಗೆ10 ರಿಂದ ಮೌನ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು ಸವಣೂರು ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಯಿತು
ಸೌಜನ್ಯಳ ಪ್ರಕರಣ ಮತ್ತೆ ನಾಡಿನಾದ್ಯಂತ ಚರ್ಚೆಗೆ ಕಾರಣವಾಗುತ್ತಿದೆ. ಸೌಜನ್ಯ ಕೇಸ್ ಕುರಿತು ಕೋರ್ಟು ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ಶಾಲೆಯಿಂದ ಮನೆಗೆ ವಾಪಾಸ್ ಆಗುತ್ತಿದ್ದ ಶಾಲಾ ಬಾಲಕಿಯೊಬ್ಬಳ ಮೇಲೆ ಕ್ಯಾಬ್ ಚಾಲಕನೊಬ್ಬ ಅತ್ಯಾಚಾರ ಎಸಗಿ ಕೊಲೆ (Crime) ಮಾಡಿರುವ ಭಯಾನಕ ಘಟನೆ ಸಿಕ್ಕಿಂನಲ್ಲಿ ( sikkim) ನಡೆದಿದೆ.