Crime News: ಚರ್ಮರೋಗಕ್ಕೆ ಚಿಕಿತ್ಸೆ ಕೊಡುವ ನೆಪ; ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ, ಬಾಲ ಮಂಜುನಾಥ ಸ್ವಾಮೀಜಿ ಅರೆಸ್ಟ್
ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಹಂಗರನಹಳ್ಳಿ ವಿದ್ಯಾಚೌಡೇಶ್ವರಿ ಮಹಾ ಸಂಸ್ಥಾನ ಮಠದ ಬಾಲ ಮಂಜುನಾಥ ಸ್ವಾಮೀಜಿ ಅವರನ್ನು ಪೊಲೀಸರು ಗುರುವಾರ ತಡರಾತ್ರಿ ಬಂಧಿ ಸಿದ್ದಾರೆ. ಚರ್ಮರೋಗಕ್ಕೆ ಚಿಕಿತ್ಸೆ ಕೊಡಿಸುವ ನೆಪದಲ್ಲಿ ವಿಡಿಯೊ…









