ಭಾರತೀಯ ವಾಯುಸೇನಾ ಅಧಿಕಾರಿಯ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾಚಾರ – ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ!!
ಮಹಾರಾಷ್ಟ್ರದ ನಾಗ್ಪುರದಲ್ಲಿ ಅಘಾತಕಾರಿ ಘಟನೆ ಒಂದು ಬೆಳಕಿಗೆ ಬಂದಿದ್ದು ಭಾರತೀಯ ವಾಯುಸೇನೆಯ (IAF) ಅಧಿಕಾರಿಯೊಬ್ಬರ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದಲ್ಲದೆ, ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿರುವ ವಿಚಾರ ಬಯಲಾಗಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು…






