ಮಂಗಳವಾರ, 27 ಅಕ್ಟೋಬರ್ 2026
Trending

rapes her in school

Crime

Chitradurga : ಶಾಲಾ ಶಿಕ್ಷಕನೇ ಕಾಮುಕನಾದ – 16 ವರ್ಷದ ವಿದ್ಯಾರ್ಥಿನಿ ಮೇಲೆ ಶಾಲೆಯಲ್ಲೇ ಅತ್ಯಾಚಾರ, ಮುಚ್ಚಿಹಾಕಲು ಗರ್ಭಪಾತ!!

Chitradurga : ವಿದ್ಯೆ ಕಲಿಸಬೇಕಾದ ಗುರುವೇ ಕಾಮಪಿಶಾಚಿಯಾದ ಘನಘೋರ ಘಟನೆಯೊಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಬೆಳಕಿಗೆ ಬಂದಿದ್ದು, ಶಾಲಾ ಶಿಕ್ಷಕನೊಬ್ಬ 16 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಗೆ ಪುಸಲಾಯಿಸಿ ಬಲತ್ಕಾರ ಎಸಗಿದ್ದಾನೆ. ಇದರ ಪರಿಣಾಮ ವಿದ್ಯಾರ್ಥಿನಿ ಗರ್ಭವತಿಯಾಗಿದ್ದು, ಪ್ರಕರಣ ತಡವಾಗಿ…