ಶನಿವಾರ, 24 ಅಕ್ಟೋಬರ್ 2026

Rashes

Food

ದೊಡ್ಡಪತ್ರೆ/ ಸಾಂಬಾರು ಬಳ್ಳಿ/ಸಾಂಬ್ರಾಣಿ ಎಲೆಯ ಆರೋಗ್ಯ ಪ್ರಯೋಜನಗಳು

ಹೆಚ್ಚಿನವರು ತಮ್ಮ ಹಿತ್ತಲಲ್ಲಿ ಇಲ್ಲವೇ ಕೈತೋಟದಲ್ಲಿ ಸಾಂಬ್ರಾಣಿ ಎಲೆಯನ್ನು ಬೆಳೆಸಿರುತ್ತಾರೆ. ಆರೋಗ್ಯದ ಗಣಿಯಾಗಿರುವ ದೊಡ್ಡಪತ್ರೆಯನ್ನು ಮನೆಯ ಹಿತ್ತಲಿನಲ್ಲಿ ಬೆಳೆಯುವುದರ ಜೊತೆಗೆ ದಿನನಿತ್ಯ ನಿಯಮಿತವಾಗಿ ಸೇವನೆ ಮಾಡಿ ಹಲವು ರೀತಿಯ ಉಪಯೋಗ ಪಡೆಯಬಹುದಾಗಿದೆ. ಇದನ್ನು ಸಾಂಬ್ರಾಣಿ, ಸಂಬಾರಬಳ್ಳಿ, ಅಜವಾನದೆಲೆ, ಕರ್ಪೂರವಳ್ಳಿ,…