ಸೋಮವಾರ, 26 ಅಕ್ಟೋಬರ್ 2026
Trending

Rashtrapathi bavan

News

Kantara-1: ರಾಷ್ಟ್ರಪತಿ ಭವನದಲ್ಲಿ ಕಾಂತಾರ-1 ಚಿತ್ರ ಪ್ರದರ್ಶನ !!

Kantara-1: ಇಂದು ಅಂದರೆ ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ 'ಕಾಂತಾರ ಚಾಪ್ಟರ್ 1' ಪ್ರದರ್ಶನಗೊಲ್ಲಳಿದ್ದು, ರಾಷ್ಟ್ರಪತಿಗಳು ಹಾಗೂ ಅಧಿಕಾರಿಗಳು ಚಿತ್ರ ವೀಕ್ಷಿಸಲಿದ್ದಾರೆ.