latest
Petrol Diesel Rate : ಜನಸಾಮಾನ್ಯರೇ ನಿಮಗೆ ಕೇಂದ್ರದಿಂದ ಸಿಹಿ ಸುದ್ದಿ: ಬರೋಬ್ಬರಿ 7 ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ!
ದೇಶದ ಜನರಿಗೆ ನವೆಂಬರ್ ತಿಂಗಳ ಮೊದಲ ದಿನವೇ ಶುಭ ಸುದ್ದಿ ದೊರಕಿದೆ. ಅದೇನೆಂದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದು ನವೆಂಬರ್ 1ರಿಂದಲೇ ಅಂದರೆ ಇಂದಿನಿಂದಲೇ ಜಾರಿಗೆ ಬರಲಿದೆ. ಮೇ 22 ರಂದು ಕೇಂದ್ರ ಸರ್ಕಾರವು ದೇಶಾದ್ಯಂತ…



