Ration Card : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಕಾರಣಕ್ಕಾಗಿ ಪ್ರತ್ಯೇಕ ಬಿಪಿಎಲ್ ಕಾರ್ಡ್ ಲಭ್ಯ
ಪಡಿತರ ಚೀಟಿದಾರರಿಗೆ ಸರ್ಕಾರ ಮಹತ್ವದ ಘೋಷಣೆಯೊಂದು ಮಾಡಿದ್ದು, ನಿಜಕ್ಕೂ ಇದು ಸಂತಸದ ಸುದ್ದಿ ಎಂದೇ ಹೇಳಬಹುದು. ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಯಲು ಪ್ರತ್ಯೇಕ ಬಿಪಿಎಲ್ ಕಾರ್ಡ್ ವಿತರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆಂಧ್ರಪ್ರದೇಶದ ಮಾದರಿಯಲ್ಲಿ ಅಕ್ಕಿ ಸಲುವಾಗಿಯೇ…






