Ration Card: ರಾಜ್ಯಾದ್ಯಂತ 4.5 ಲಕ್ಷ ಕಾರ್ಡ್ ರದ್ದು, ಗೃಹಲಕ್ಷ್ಮಿ ಹಣವೂ ಬಂದ್ – ಸರ್ಕಾರಕ್ಕೆ ಪ್ರತಿ ತಿಂಗಳು 110 ಕೋಟಿ ರೂ. ಉಳಿತಾಯ!!
Ration Card : ಆಹಾರ ಇಲಾಖೆಯು ರಾಜ್ಯಾದ್ಯಂತ ಬರೋಬ್ಬರಿ 7,76,206 ಅನರ್ಹ ರೇಷನ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದ್ದು, ಈ ಪೈಕಿ 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿದೆ. ಹೌದು, ಗ್ಯಾರಂಟಿ ಯೋಜನೆಗಳ ಆರ್ಥಿಕ ಕಡಿಮೆ ಮಾಡಲು ರಾಜ್ಯ…



