ಸೋಮವಾರ, 26 ಅಕ್ಟೋಬರ್ 2026
Trending

Ravi

latest

ಎಂಟು ವರ್ಷಗಳ ಅಷ್ಟಮಿ ವೇಷಕ್ಕೆ ಕಟಪಾಡಿ ವಿದಾಯ!! ಒಂದು ಕೋಟಿ ದೇಣಿಗೆ ಸಂಗ್ರಹಿಸಿದ ನಿಸ್ವಾರ್ಥಿ ರವಿಯಣ್ಣನ ನಿರ್ಧಾರಕ್ಕೆ ಕಾರಣವೇನು!?

ಕಳೆದ ಏಳೆಂಟು ವರ್ಷಗಳಿಂದ ಅಷ್ಟಮಿ ಸಂದರ್ಭ ವಿಶೇಷ ವೇಷಧರಿಸಿ ಅಸಹಾಯಕ ಸ್ಥಿತಿಯಲ್ಲಿರುವ ಮಕ್ಕಳ ಕುಟುಂಬಕ್ಕೆ, ಮಕ್ಕಳ ಆರೋಗ್ಯದ ಖರ್ಚು ವೆಚ್ಚಕ್ಕಾಗಿ ಹಣ ಹೊಂದಿಸಿ ಕೊಡುತ್ತಾ, ತನಗಾಗಿ ಏನನ್ನೂ ಮಾಡದೆ ಎಲ್ಲವನ್ನೂ ಸಮಾಜಕ್ಕೆ ಅರ್ಪಿಸಿದ ನಿಷ್ಕಲ್ಮಶ ಮನಸ್ಸಿನ, ನಿಸ್ವಾರ್ಥಿ ರವಿ…