News
ಮಂಗಳೂರು ವಿವಿ 44 ನೇ ಘಟಿಕೋತ್ಸವ: ಹರೇಕಳ ಹಾಜಬ್ಬ, ರವೀಶ್ ಪಡುಮಲೆ, ಗೋವಿಂದ ಭಟ್ಗೆ ʼಗೌರವ ಡಾಕ್ಟರೇಟ್ʼ
ಮಂಗಳೂರು: ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಕೊನೆಗೂ ಗುರುತಿಸಿರುವ ಮಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಲಿದೆ. ಜೊತೆಗೆ ಇತ್ತೀಚೆಗಷ್ಟೇ ನಿಧನರಾದ ಯಕ್ಷಗಾನದ ದೈತ್ಯ ಪ್ರತಿಭೆ ಸೂರಿಕುಮೇರು ಗೋವಿಂದ ಭಟ್ ಅವರಿಗೆ ಮರಣೋತ್ತರ ಗೌರವ…

