Jobs
RBI ವಿವಿಧ ಶಾಖೆಗಳಲ್ಲಿನ ಹುದ್ದೆಗೆ ನೇಮಕಾತಿ- ಇಲ್ಲಿದೆ ಅರ್ಹತೆ, ಹುದ್ದೆ ಹಾಗೂ ಸಂಬಳದ ವಿವರ
RBI: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿನ ಖಾಲಿಯಾದ ಹುದ್ದೆಗಳಿಗೆ ನೇಮಕಾತಿಯನ್ನು ಅಧಿಸೂಚನೆ ಹೊರಡಿಸಿದ್ದು, ಅದರ ಮಾಹಿತಿಯನ್ನು ಹಂಚಿಕೊಂಡಿದೆ.
RBI: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿನ ಖಾಲಿಯಾದ ಹುದ್ದೆಗಳಿಗೆ ನೇಮಕಾತಿಯನ್ನು ಅಧಿಸೂಚನೆ ಹೊರಡಿಸಿದ್ದು, ಅದರ ಮಾಹಿತಿಯನ್ನು ಹಂಚಿಕೊಂಡಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) (RBI) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (RBI Recruitment 2023).