RCB: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಮ್ಯಾಚ್ ನಡೆಯುತ್ತಾ? ಗೃಹ ಸಚಿವರು ಹೇಳಿದ್ದೇನು?
RCB: ಕಳೆದ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಸಂಭ್ರಮಾಚರಣೆ ದುರಂತದ ಕಾರಣ ಈ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮ್ಯಾಚ್ ನಡೆಯುತ್ತದೆಯೋ, ಇಲ್ಲವೋ ಎಂಬುದು ಅಭಿಮಾನಿಗಳ ಯಕ್ಷ ಪ್ರಶ್ನೆಯಾಗಿದೆ. ಒಮ್ಮೊಮ್ಮೆ ಮ್ಯಾಚ್ ನಡೆಯುತ್ತದೆ ಎಂದು ಕೆಲವು ಮಾಧ್ಯಮಗಳು…








