ಶನಿವಾರ, 24 ಅಕ್ಟೋಬರ್ 2026

RCB stampede

News

RCB Stampede: ಕಾಲ್ತುಳಿತ ಪ್ರಕರಣ: ಐಪಿಎಸ್ ವಿಕಾಸ್ ಅಮಾನತು ರದ್ದು ಮಾಡಿದ ಸಿಎಟಿ, ಸರ್ಕಾರಕ್ಕೆ ಮುಖಭಂಗ!

RCB Stampede: ಅಮಾನತು ಆದೇಶವನ್ನು ಪ್ರಶ್ನೆ ಮಾಡಿದ ವಿಕಾಸ್‌ ಕುಮಾರ್‌ ಅವರು ಕೋರ್ಟ್‌ ಮೊರೆ ಹೋಗಿದ್ದರು. ಇದೀಗ ಕೇಂದ್ರ ಆಡಳಿತಾತ್ಮಕ ನಾಯ್ಯಮಂಡಳಿ (ಸಿಎಟಿ)ವಿಕಾಸ್‌ ಕುಮಾರ್‌ ಅಮಾನತು ರದ್ದುಪಡಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯಸರಕಾರಕ್ಕೆ ಭಾರೀ ಮುಖಭಂಗವಾಗಿದೆ ಎನ್ನಬಹುದು.

News

RCB Stampede: ಬೆಂಗಳೂರು ಕಾಲ್ತುಳಿತದ ಒಂದೇ ಘಟನೆಗೆ 2 ತನಿಖೆ ಏಕೆ?: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

RCB Stampede: ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಎರಡು ತನಿಖೆಗಳನ್ನು ಏಕೆ ನಡೆಸಲಾಗುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಹೈಕೋರ್ಟ್ ಹೇಳಿದೆ.

News

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ರಾಜ್ಯಸರಕಾರದ ವಿರುದ್ಧ ವಿರೋಧ ಪಕ್ಷ ಆಕ್ರೋಶ

Chinnaswamy Stampede: 18 ವರ್ಷಗಳ ನಂತರ ಐಪಿಎಲ್‌ ಟ್ರೋಫಿ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ವಿಜಯೋತ್ಸವ ಸಂಭ್ರಮ ಇದೀಗ ಮಾರಣಹೋಮವಾಗಿ ಪರಿಣಮಿಸಿದೆ.