ಭಾನುವಾರ, 25 ಅಕ್ಟೋಬರ್ 2026

RCB

Latest Sports News Karnataka

IPL-2026: RCB ಗೆ ಸಿಕ್ಕ ಒಟ್ಟು ಹಣವೆಷ್ಟು?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎರಡನೇ ಬಾರಿ ಐಪಿಎಲ್ ಟ್ರೋಫಿಯನ್ನು ತನ್ನ ಮುಡುಗೇರಿಸಿಕೊಂಡಿದೆ. ಆರ್‌ಸಿಬಿ ಎರಡು ಬಾರಿ ಟ್ರೋಫಿ ಗೆ ದ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಸಂಭ್ರಮ ಮನೆ ಮಾಡಿದೆ. ಈ ಬೆನ್ನಲ್ಲೇ ಇದೀಗ ಆರ್‌ಸಿಬಿ ಆಟಗಾರರಿಗೆ ಸಿಗುವ ಹಣವೆಷ್ಟು…

Latest Sports News Karnataka

RCB ಗೆದ್ದರೆ ವಿಜಯೋತ್ಸವ ಆಚರಿಸುವಂತಿಲ್ಲ – ಪೊಲೀಸರಿಂದ ಖಡಕ್ ಎಚ್ಚರಿಕೆ

ಕಳೆದ ವರ್ಷದ ಐಪಿಎಲ್ ಆವೃತ್ತಿಯಲ್ಲಿ ಆರ್ಸಿಬಿ ಟೀಮ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ಆಚರಿಸಿದ ವಿಜಯೋತ್ಸವದ ವೇಳೆ 11 ಮಂದಿ ಕಾಲ್ತುಳಿತದಲ್ಲಿ ಮೃತಪಟ್ಟ ಘಟನೆ ನಡೆದಿತ್ತು. ಈ ಘಟನೆ ಇನ್ನು ಜನಮಾನಸದಿಂದ ಅಳಿಸಿ ಹೋಗಿಲ್ಲ. ಈ ವರ್ಷವೂ…

News

ಸೋತರೂ, ಗೆದ್ದರೂ ಆರ್‌ಸಿಬಿ ಫ್ಯಾನ್ಸ್‌ ಹಲ್ಲೆ ಮಾಡ್ತಾರೆ-ಕೆಕೆಆರ್‌ ಫ್ಯಾನ್‌ ಆರೋಪ, ವಿಡಿಯೋ ವೈರಲ್‌

ಚೆನ್ನೈನ ಎಂಎ ಚಿದಂಬರಂ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 2026 ಲೀಗ್‌ ಹಂತದ 22 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 32ರನ್‌ಗಳ ಭರ್ಜರಿ ಗೆಲುವನ್ನು ದಾಖಲು ಮಾಡಿತು. ಪಂದ್ಯದಲ್ಲಿ ಟಾಸ್‌…

Latest Sports News Karnataka

RCB: ದಾಖಲೆ ಬೆಲೆಗೆ RCB ಮಾರಾಟ !!

RCB: ಆದಿತ್ಯ ಬಿರ್ಲಾ ಸಮೂಹ ಸುಮಾರು 16,706 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರ್ಯಾಂಚೈಸಿಯನ್ನು ಖರೀದಿ ಮಾಡಿದ್ದು, ಇದು ಕ್ರಿಕೆಟ್ ಇತಿಹಾಸದಲ್ಲಿಯೇ ಅತಿ ದೊಡ್ಡ ಮಾರಾಟವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಯಸ್, ಬಿಲಿಯನೇರ್ ಕುಮಾರ್ ಮಂಗಲಂ ಬಿರ್ಲಾ…

News

ಆರ್‌ಸಿಬಿ ಫ್ರಾಂಚೈಸಿ ಖರೀದಿಯಲ್ಲಿ ಮಹತ್ವದ ಬದಲಾವಣೆ, ಹೆಸರು ಬದಲಾಗಲಿದೆಯೇ?

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯ ಮಾರಾಟ ಪ್ರಕ್ರಿಯೆ ನಡೆಯುತ್ತಿದೆ. ಮಣಿಪಾಲ್‌ ಗ್ರೂಪ್‌ನ ಅಧ್ಯಕ್ಷ ಡಾ.ರಂಜನ್‌ ಪೈ ಅವರು ಈ ಹಿಂದೆಯೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಆಸಕ್ತಿಯನ್ನು ತೋರಿದ್ದರು. ಇದೀಗ ಅವರು ಅಮೆರಿಕದ ಕೆಕೆಆರ್‌ ಮತ್ತು ಸಿಂಗಾಪುರದ…

Latest Sports News Karnataka

IPL-2026 ವೇಳಾಪಟ್ಟಿ ಪ್ರಕಟ !!

IPL-2026 : ಐಪಿಎಲ್ 2026 ಕ್ಕೆ ದಿನಗಣನೆ ಶುರುವಾಗಿದ್ದು, ಅಭಿಮಾನಿಗಳಲ್ಲಿ ಕಾತರತೆಯನ್ನು ಹೆಚ್ಚಿಸಿದೆ. ಈ ನಡುವೆ ಇದೀಗ ಐಪಿಎಲ್ 2026ರ ಕಂಪ್ಲೀಟ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಯಸ್, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಐಪಿಎಲ್ 2026 ವೇಳಾಪಟ್ಟಿಯನ್ನು…

latest

IPL-2026: RCB ಹೊಸ ಜೆರ್ಸಿ ಬಿಡುಗಡೆ!!

IPL-2026 : ಟಿ20 ವಿಶ್ವಕಪ್ ಮುಗಿದ ಕೂಡಲೇ 2026 ರ ಐಪಿಎಲ್ ಕೂಡ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಆರ್​ಸಿಬಿ ಈ ಆವೃತ್ತಿಯಲ್ಲೂ ತನ್ನ ಟ್ರೋಫಿ ಉಳಿಸಿಕೊಳ್ಳುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ. ಇದೆಲ್ಲದರ ನಡುವೆ ಆರ್​ಸಿಬಿ ಫ್ರಾಂಚೈಸಿ ಮುಂಬರುವ ಐಪಿಎಲ್​ಗೆ ತನ್ನ…

News

IPL 2026: RCB ನೇರವಾಗಿ ಫೈನಲ್​ಗೇರಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು?

IPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಕೇವಲ 5 ಪಂದ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಆಡಿರುವ ಐದು ಮ್ಯಾಚ್​ಗಳಲ್ಲೂ ಗೆಲ್ಲುವ ಮೂಲಕ ಆರ್​ಸಿಬಿ ಪಡೆ ಒಟ್ಟು 10 ಅಂಕಗಳನ್ನು…

Latest Sports News Karnataka

Bengaluru: ಚಿನ್ನಸ್ವಾಮಿ ಕ್ರಿಕೆಟ್‌ ಅಂಗಳದಲ್ಲೇ IPL 2026 ಉದ್ಘಾಟನೆ?

   Bengaluru: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ ಬೆನ್ನಲ್ಲೇ, ಚಿನ್ನಸ್ವಾಮಿ ಕ್ರಿಕೆಟ್‌ ಮೈದಾನದ (Chinnaswamy Cricket Stadium) ಕಾಮಗಾರಿಯ ವೇಗವನ್ನ ಹೆಚ್ಚಿಸಲಾಗಿದೆ.  ಕಾಲ್ತುಳಿತ ದುರಂತದ ಬಳಿಕ ಮುಚ್ಚಲಾಗಿದ್ದ ಬೆಂಗಳೂರಿನ (Bengaluru)…

News

RCB: ಬೆಂಗಳೂರು ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌

  RCB: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತದಿಂದ ಬ್ರೇಕ್ ಬಿದ್ದಿದ್ದ ಪಂದ್ಯಗಳಿಗೆ ಮತ್ತೆ ಸರ್ಕಾರದ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ. KSCA ಅಧಿಕೃತ ಘೋಷಣೆ ಮಾಡಲಿದೆ. ವೆಂಕಟೇಶ್ ಪ್ರಸಾದ್ ಅಧ್ಯಕ್ಷತೆಯ ಹೊಸ ಕೆಎಸ್‌ಎಸಿಎ ಪದಾಧಿಕಾರಿಗಳ ತಂಡ ಸತತ ಮಾತುಕತೆ…