IPL-2024: RCB ಅಭಿಮಾನಿಗಳಿಗೆ ಶಾಕ್- ತಂಡದಿಂದ ಸ್ಟಾರ್ ಪ್ಲೇಯರ್ ಔಟ್ !!
IPL-2024: ಐಪಿಎಲ್ 2024ರ ಹರಾಜು ಪ್ರಕ್ರಿಯೆ ಆರಂಭವಾಗಿದ್ದು ಇದಕ್ಕೂ ಆಟಗಾರರ ಟ್ರೇಡಿಂಗ್ ಹಾಗೂ ರೀಟೈನ್ ಮತ್ತು ರಿಲೀಸ್‌ಗೆ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಈ ಬಾರಿ ಹಲವು ಅಚ್ಚರಿಗಳು ಕಾದಿದೆ. ಈ ನಡುವೆಯೇ RCB ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಿದ್ದು…










