Jobs
RDPR Karnataka Jobs: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಉದ್ಯೋಗಾವಕಾಶ! ಅರ್ಜಿ ಸಲ್ಲಿಸಲು ಆ.14 ಕೊನೆಯ ದಿನ!
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (Rural Development and Panchayat Raj Department Karnataka ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕ್ರಿಯೆ ಆರಂಭಿಸಿದೆ

