Murder Case: ಬೆಂಗಳೂರಿನಲ್ಲಿ ಮಹಿಳೆಯ ಹತ್ಯೆಗೈದು, 60 ಪೀಸ್ ಮಾಡಿದ ಪ್ರಕರಣ; ಆರೋಪಿ ಗುರುತು ಪತ್ತೆ-ಕಮೀಷನರ್ ಮಾಹಿತಿ
Murder Case: ಮೃತ ದೇಹವನ್ನು ತುಂಡು ತುಂಡು ಮಾಡಿ ಫ್ರಿಜ್‌ನಲ್ಲಿಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಗುರುತು ಪತ್ತೆಯಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ತಿಳಿಸಿದ್ದಾರೆ.



