ಶನಿವಾರ, 24 ಅಕ್ಟೋಬರ್ 2026

real face of an ants

Interesting

ರಕ್ಕಸನ ಚಿತ್ರ ಅಂದುಕೊಂಡ್ರ? ಅಬ್ಬಾ ಇದು ಇರುವೆಯ ಮುಖದ ಫೋಟೋ!

ಇರುವೆ ಎಲ್ಲರಿಗೂ ಚಿರಪರಿಚಿತ. ಇರುವೆಯ ಗಾತ್ರ ಚಿಕ್ಕದಾದರೂ ಇಡೀ ಗುಂಪೇ ಹರಡಿರುತ್ತದೆ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಸಂಭ್ರಮ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗುಂಪಾಗಿ ಜೀವಿಸುವ ಇರುವೆಗಳ ಬದುಕಿನ ಶೈಲಿಯ ಬಗ್ಗೆ ಎಲ್ಲರಿಗೂ ಕುತೂಹಲ…