ಶನಿವಾರ, 24 ಅಕ್ಟೋಬರ್ 2026

Reason behind saif Ali khan stabbing case

Crime

Saif Ali Khan: ಸೈಫ್ ಅಲಿ ಖಾನ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಮನೆಕೆಲಸದಾಕೆ ಜೊತೆಗಿನ ಅಫೇರ್ ದಾಳಿಗೆ ಕಾರಣ?

Saif Ali Khan: ಬಾಲಿವುಡ್ ನಟ ಸೈಫ್ ಅಲಿ ಖಾನ್ ತಮ್ಮ ಮುಂಬೈನ ಮನೆಯಲ್ಲಿ ಗುರುವಾರ ಮುಂಜಾನೆ ಚಾಕು ಇರಿತಕ್ಕೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.