ಶನಿವಾರ, 24 ಅಕ್ಟೋಬರ್ 2026

Red eye disease in Mangalore

ದಕ್ಷಿಣ ಕನ್ನಡ

ಕರಾವಳಿಯಲ್ಲಿ ಕಾಣಿಸಿಕೊಳ್ಳುತ್ತಿದೆ ‘ಕೆಂಗಣ್ಣು ಕಾಯಿಲೆ’!!

ಕೊರೋನ ವೈರಸ್ ಸೋಂಕಿನಿಂದ ಸ್ವಲ್ಪ ಪಾರಾದ್ವಿ ಅನ್ನುವಷ್ಟರಲ್ಲಿ ಹೊಸ ಕಾಯಿಲೆಯೊಂದು ಕರಾವಳಿ ಜನತೆಗೆ ದೊಡ್ಡ ಆಘಾತ ತರಿಸಿದೆ. ಹೌದು. ಕೆಂಗಣ್ಣು ಕಾಯಿಲೆಯು ದಕ್ಷಿಣ ಕನ್ನಡದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ‘ಮದ್ರಾಸ್‌ ಐ’ ಎಂದೂ ಕರೆಯಲ್ಪಡುವ ಕೆಂಗಣ್ಣು ಅಥವಾ…