ರೀಲ್ಸ್ ನೋಡಬೇಡ ಎಂದಿದ್ದಕ್ಕೆ 20 ವರ್ಷದ ಯುವತಿ ಆತ್ಮಹತ್ಯೆ
ಧಾರವಾಡ: ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಿದ್ದ ಮಗಳಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು 20 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಮೃತ ಯುವತಿಯನ್ನು ಮೇಘಾ ಗೂಬ್ಬನ್ನವರ್ ಎಂದು ಗುರುತಿಸಲಾಗಿದೆ. ಧಾರವಾಡದ ಖಾಸಗಿ ಕಾಲೇಜಿನಲ್ಲಿ ಡಿಎಡ್ ವ್ಯಾಸಂಗ…









