4ನೇ ವಿಡಿಯೋ ಬಿಡುಗಡೆ ಮಾಡಿದ ಮೋದಿ!!
ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಒಂದು ವಾರದ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ನಾಲ್ಕನೇ ಬಾರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೋ ಹಂಚಿಕೊಂಡಿದ್ದಾರೆ. 4ನೇ ಇನ್‌ಸ್ಟಾ ವೀಡಿಯೋದಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆಯು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದಕ್ಕೆ ಪ್ರಧಾನಿ ಮೋದಿ ಅಭಿನಂದನೆಗಳು.…




