National
Delhi: ದೆಹಲಿಯನ್ನು ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡಿ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿ ಸಂಸದ
Delhi: ದೆಹಲಿಯ ಪ್ರಾಚೀನ ಬೇರುಗಳನ್ನು ಉಲ್ಲೇಖಿಸಿ, ರಾಷ್ಟ್ರ ರಾಜಧಾನಿಯನ್ನು ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿ ದೆಹಲಿ ಬಿಜೆಪಿ ಸಂಸದ ಪ್ರವೀಣ್ ಖಂಡೇಲ್ವಾಲ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರೊಂದಿಗೆ ಗೃಹ ಸಚಿವ ಅಮಿತ್ ಶಾ ಅವರಿಗೂ ಪತ್ರ…

