ಸೋಮವಾರ, 26 ಅಕ್ಟೋಬರ್ 2026
Trending

Republic Day Parade 2023

latest

Delhi Republic Day Parade 2023: ಗಣರಾಜ್ಯೋತ್ಸವ ಪರೇಡ್​​​​ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ | ಕೊನೆ ಕ್ಷಣದಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಸೇರ್ಪಡೆ

ಜನವರಿ 26ರಂದು ದೆಹಲಿಯ ರಾಜಪಥ್‍ನಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ(Delhi Republic Day Parade) ಈ ವರ್ಷ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ(Karnataka Tableau) ಅವಕಾಶ ನೀಡಿರಲಿಲ್ಲ. ಕೇಂದ್ರದ ಈ ತೀರ್ಮಾನದಿಂದ ರಾಜ್ಯದ ಜನರಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಸದ್ಯ ಇದೀಗ…