Amith Shah: ಮೀಸಲಾತಿಯನ್ನು ಎಂದೂ ರದ್ದು ಮಾಡಲ್ಲ, ಅದು ಶಾಶ್ವತ – ಅಮಿತ್ ಶಾ ಸ್ಪಷ್ಪನೆ !!
Amith shah: ಮೀಸಲಾತಿಯನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ, ಅದು ಶಾಶ್ವತವಾದದ್ದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ(Amith Shah) ಸ್ಪಷ್ಟೀಕರಣ ನೀಡಿದ್ದಾರೆ.
Amith shah: ಮೀಸಲಾತಿಯನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ, ಅದು ಶಾಶ್ವತವಾದದ್ದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ(Amith Shah) ಸ್ಪಷ್ಟೀಕರಣ ನೀಡಿದ್ದಾರೆ.
New Reservation Policy: ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದವರಿಗಾಗಿ ಹೊಸ ಮೀಸಲಾತಿ ನೀತಿಯನ್ನು (New Reservation Policy)ರೂಪಿಸಲು ತಯಾರಿ ನಡೆಸಿದೆ. ದೆಹಲಿಯಲ್ಲಿ ಗುರುವಾರ ಬಿಜೆಪಿಯ (BJP)ಹಿಂದುಳಿದ ನಾಯಕರ ಸಭೆ ನಡೆದಿದ್ದು, ಈ ಕುರಿತು…
Mohan bhagwat: ಒಂದಷ್ಟು ಪ್ರಗತಿಪರ ಚಿಂತನೆಗಳನ್ನು ಆಗಾಗ ಹೊರಹಾಕುತ್ತಿರುವ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಇದರಲ್ಲಿ ಮೋದಿ ಸರ್ಕಾರವು ಸರ್ಕಾರಿ ಉದ್ಯೋಗಿಗಳ ನಿವೃತ್ತಿ ನಿಯಮಗಳನ್ನು ಬದಲಾಯಿಸಲು ಹೊರಟಿದೆ ಎಂದು ದೂರಲಾಗಿತ್ತು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(CM Bommai) ಅವರ ಕೊನೆಯ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಬೊಮ್ಮಾಯಿ ಸರ್ಕಾರ ಎಸ್ಸಿ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದೆ.
ಕರ್ನಾಟಕದಲ್ಲಿ ಚುನಾವಣೆಯ ಕಾವು ಏರುತ್ತಿರುವಂತೆ ಹಲವಾರು ಸಮುದಾಯಗಳ ಮೀಸಲಾತಿ ಬೇಡಿಕೆಯ ಕೂಗೂ ಹೆಚ್ಚಾಗುತ್ತಿತ್ತು. ಕೆಲವು ಸಮುದಾಯಗಳು ಹೋರಾಟಗಳ ಮೂಲಕ ಸರ್ಕಾರದ ಮನವೊಲಿಸಿ ಮೀಸಲಾತಿಯನ್ನು ಪಡೆಯಲು ಯಶಸ್ವಿಯಾಗಿದ್ದವು. ಇದರ ಬೆನ್ನಲ್ಲೇ ಪಂಚಮಸಾಲಿ ಸಮುದಾಯವೂ 2 ಎ ಮೀಸಲಾತಿ ಕಲ್ಪಿಸಬೇಕೆಂದು ವರುಷದಿಂದಲೂ…
ಪರಿಶಿಷ್ಟ ಜಾತಿ (SC) ಮತ್ತು ಪಂಗಡ(ST) ಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ ಹೆಚ್ಚಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಧೇಯಕ-2022 ನ್ನು ಸರ್ಕಾರ ಮಂಡಿಸಿತ್ತು. ಈ…
ಭಾರತೀಯ ರೈಲ್ವೆ ವಿಭಾಗದಲ್ಲಿ ಈಗಾಗಲೇ ಹೆಚ್ಚಿನ ಬೆಳವಣಿಗೆ, ಅಭಿವೃದ್ಧಿಯನ್ನು ಕಾಣುವುದರ ಜೊತೆ ಜೊತೆಗೆ ಜನರ ಕ್ಷೇಮ ಮತ್ತು ರಕ್ಷಣೆಯ ದೃಷ್ಟಿಯಿಂದ ಭಾರತೀಯ ರೈಲ್ವೆಯು ಮಹಿಳೆಯರಿಗಾಗಿ ಒಂದು ದೊಡ್ಡ ಘೋಷಣೆ ಮಾಡಲಾಗಿದೆ. ಇನ್ನು ಮುಂದೆ ಮಹಿಳೆಯರು ರೈಲಿನಲ್ಲಿ ಆಸನದ ಬಗ್ಗೆ…
ಎಸ್ಸಿ|ಎಸ್‌ಟಿ ಸಮುದಾಯಗಳ ಕೋಟಾವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. ಆದರೆ ಬರುವ ವಿಧಾನಸಭೆ ಅಧಿವೇಶನದಲ್ಲಿ ಅದನ್ನು ಸುಗ್ರೀವಾಜ್ಞೆ…
ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗದಗದಲ್ಲಿ ಮಾತನಾಡುತ್ತಾ, ಎಸ್. ಸಿ, ಎಸ್ ಟಿ ಮೀಸಲಾತಿ ನಮ್ಮ ಕೂಸು ಎಂಬ ಸಿದ್ದರಾಮಯ್ಯರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಯಾರೋ ಹುಟ್ಟಿಸಿದ ಮಗುವಿಗೆ ಇವರು ಹೇಗೆ ಅಪ್ಪ ಆಗುತ್ತಾರೆ..?…