ಶನಿವಾರ, 24 ಅಕ್ಟೋಬರ್ 2026

resigned as Vice President

latest

Jagadeep Dhankar: ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ!

Jagadeep Dhankar: ಭಾರತದ ಉಪರಾಷ್ಟ್ರಪತಿ ಜಗದೀಫ್ ಧನಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ನಾನು ಈ ನಿರ್ಧಾರವನ್ನು ಕೈಗೊಂಡಿದ್ದೇನೆ ಎಂದು ಅವರ ತಿಳಿಸಿದ್ದಾರೆ. ಹೌದು,  ಭಾರತದ ರಾಷ್ಟ್ರಪತಿಗಳಾದ ದ್ರೌಪದಿ ಮುರುಮು ಅವರಿಗೆ ರಾಜೀನಾಮೆ ಪತ್ರವನ್ನು…