ಶನಿವಾರ, 24 ಅಕ್ಟೋಬರ್ 2026

Retired Employee

News

Mobile: ಮಕ್ಕಳ ಕೈಯಲ್ಲಿ ಮೊಬೈಲ್ ಕೊಟ್ಟು 14 ಲಕ್ಷ ರೂ. ಕಳೆದುಕೊಂಡ ನಿವೃತ್ತ ನೌಕರ

Mobile: ಮಕ್ಕಳ ಕೈಯಲ್ಲಿ ಮೊಬೈಲ್ (Mobile) ಕೊಟ್ಟು ಸಿಂದಗಿ ಪಟ್ಟಣದ ಬಸವರಾಜ್ ಹವಾಲ್ದಾರ್‌ ಎಂಬ ನಿವೃತ್ತ ನೌಕರರೊಬ್ಬರು 14 ಲಕ್ಷ ರೂ. ಕಳೆದುಕೊಂಡಿದ್ದಾರೆ. ಹೌದು, ಸಿಂದಗಿ ಪಟ್ಟಣದ ಬಸವರಾಜ್ ಹವಾಲ್ದಾರ್‌ ಅವರ ಖಾತೆಯಿಂದ ಸೈಬರ್ ಖದೀಮರು 14 ಲಕ್ಷ ರೂಪಾಯಿಗಳನ್ನು ಲಪಟಾಯಿಸಿದ್ದಾರೆ.

Interesting

EPFO: ನಿವೃತ್ತಿಯ ನಂತರ ಪ್ರತಿ ತಿಂಗಳು 7,200 ರೂಪಾಯಿ ಪಿಂಚಣಿ ಪಡೆಯುವುದು ಹೇಗೆ, ಹೀಗೆ ಲೆಕ್ಕ ಹಾಕಿ!

ಖಾಸಗಿ ವಲಯದ ಉದ್ಯೋಗಿಗಳನ್ನು ನಿವೃತ್ತಿಯ ನಂತರದ ಪಿಂಚಣಿಗೆ ಅರ್ಹರು ಎಂದು ಪರಿಗಣಿಸಲಾಗುತ್ತದೆ ಎಂಬುವುದರ ಕುರಿತು ಇಲ್ಲಿದೆ ಮಾಹಿತಿ.