Interesting
EPFO: ನಿವೃತ್ತಿಯ ನಂತರ ಪ್ರತಿ ತಿಂಗಳು 7,200 ರೂಪಾಯಿ ಪಿಂಚಣಿ ಪಡೆಯುವುದು ಹೇಗೆ, ಹೀಗೆ ಲೆಕ್ಕ ಹಾಕಿ!
ಖಾಸಗಿ ವಲಯದ ಉದ್ಯೋಗಿಗಳನ್ನು ನಿವೃತ್ತಿಯ ನಂತರದ ಪಿಂಚಣಿಗೆ ಅರ್ಹರು ಎಂದು ಪರಿಗಣಿಸಲಾಗುತ್ತದೆ ಎಂಬುವುದರ ಕುರಿತು ಇಲ್ಲಿದೆ ಮಾಹಿತಿ.
ಖಾಸಗಿ ವಲಯದ ಉದ್ಯೋಗಿಗಳನ್ನು ನಿವೃತ್ತಿಯ ನಂತರದ ಪಿಂಚಣಿಗೆ ಅರ್ಹರು ಎಂದು ಪರಿಗಣಿಸಲಾಗುತ್ತದೆ ಎಂಬುವುದರ ಕುರಿತು ಇಲ್ಲಿದೆ ಮಾಹಿತಿ.
ನಿಮ್ಮ ನಿವೃತ್ತಿ ಜೀವನವನ್ನು ನೀವು ಹೇಗೆ ಕಳೆಯಲು ಬಯಸುತ್ತೀರಿ ಎಂಬುದರ ಆಧಾರದ ಮೇಲೆ ವೆಚ್ಚಗಳನ್ನು ಲೆಕ್ಕ ಹಾಕಬೇಕು.
ಉಳಿತಾಯ ಎಂಬುದು ಮನುಷ್ಯನ ಅವಿಭಾಜ್ಯ ಅಂಗ ಎಂದರೆ ತಪ್ಪಾಗಲಾರದು. ಯಾಕಂದ್ರೆ, ಇಂದಿನ ದುಬಾರಿ ದುನಿಯಾದಲ್ಲಿ ಉಳಿತಾಯ ಎಂಬುದು ಇಲ್ಲದೆ ಹೋದರೆ ಬದುಕೇ ಕಷ್ಟ ಎನ್ನುವ ಮಟ್ಟಿಗೆ ತಲುಪಿದೆ. ದುಡಿಯಲು ಶಕ್ತಿ ಇರುವಾಗ ದುಡಿದು ಸಂಪಾದಿಸಿದರಷ್ಟೇ ಮುಂದಿನ ದಿನಗಳಲ್ಲಿ ಸಂತೋಷವಾಗಿ…