ಶನಿವಾರ, 24 ಅಕ್ಟೋಬರ್ 2026

revenue department karnataka

latest

Karnataka Government: ಸರಕಾರಿ ನೌಕರರೇ ಬಂದಿದೆ ಹೊಸದೊಂದು ಸುತ್ತೋಲೆ; ಗಂಟೆಗಟ್ಟಲೆ, ಕಾಫಿ, ಟೀಗೆಂದು ಹೋಗ್ತೀರಾ? ಕಠಿಣ ಕ್ರಮ ಜಾರಿ!!!

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಅವರು ಕಂದಾಯ ಇಲಾಖೆಯ ಎಲ್ಲಾ ನೌಕರರಿಗೆ ಕಚೇರಿ ಸಮಯದಲ್ಲಿ ಗಂಟೆಗಟ್ಟಲೆ ಕಾಫಿ, ಟೀ, ಉಪಹಾರಕ್ಕೆಂದು ತೆರಳುವುದು, ಸಂತೆ ಬೀದಿಯಲ್ಲಿ ಓಡಾಡುತ್ತಿರುವುದಕ್ಕೆ ಎಚ್ಚರಿಕೆ ನೀಡಿದ್ದಾರೆ. ನೌಕರರು ಪ್ರತಿದಿನ ಬೆಳಗ್ಗೆ 10.30…