ಶನಿವಾರ, 24 ಅಕ್ಟೋಬರ್ 2026

Revenue department

News

ಹೊಸವರ್ಷಕ್ಕೆ ಕಂದಾಯ ಇಲಾಖೆಯಿಂದ ಬಂಪರ್ ಬಹುಮಾನ | ಆಸ್ತಿ ನೋಂದಣಿ ಮಾಡುವವರಿಗೆ 10% ಡಿಸ್ಕೌಂಟ್ !!

ಕಳೆದ ಎರಡು ವರ್ಷದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಹೊಸವರ್ಷಕ್ಕೆ ಕಂದಾಯ ಇಲಾಖೆ ಬಂಪರ್ ಗಿಫ್ಟ್ ನೀಡಿದೆ. ಆಸ್ತಿ ವಹಿವಾಟು ಸಂಬಂಧಿಸಿದಂತೆ, ಯಾರು ಖರೀದಿ ಮಾಡುತ್ತಾರೆ, ಅಂತಹವರಿಗೆ ರೆವಿನ್ಯೂ, ಸೈಟ್, ಫ್ಲಾಟ್ ಗೈಡೆನ್ಸ್ ವ್ಯಾಲ್ಯು 10% ಕಡಿಮೆ ಮಾಡಿ ಆದೇಶ…

latest

Breaking news
ವಿಧಾನ ಪರಿಷತ್ ಚುನಾವಣಾ ಹಿನ್ನೆಲೆ!!ರಾಜ್ಯ ಭೂ ಮಾಪನ ಇಲಾಖೆಯಲ್ಲಿ ಸರ್ವೆಯರ್ ಹುದ್ದೆಗಳ ಭರ್ತಿಗೆ ಹೊರಡಿಸಿದ್ದ ಆದೇಶ ಹಿಂಪಡೆದ ಸರ್ಕಾರ!!

ರಾಜ್ಯ ಕಂದಾಯ ಮತ್ತು ಭೂ ಮಾಪನ ಇಲಾಖೆಯಯಲ್ಲಿ ಖಾಲಿ ಇದ್ದ ಸರ್ವೆಯರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದ್ದ ಅರ್ಜಿಯ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂದು ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಒಟ್ಟು ಮೂರು ಸಾವಿರ ಸರ್ವೆಯರ್ ಖಾಲಿ ಹುದ್ದೆಗಳಿಗೆ…