News
Bengaluru: ಸದನದಲ್ಲಿ ಕ್ರಾಂತಿ! 18 ಬಿಜೆಪಿ ಶಾಸಕರು 6 ತಿಂಗಳು ಅಮಾನತು..!
Bengaluru: ವಿಧಾನಸಭಾ ಅಧಿವೇಶನದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಿರುವ ಬಜೆಟ್ ಅಂಗೀಕಾರಗೊಂಡ ಈ ವೇಳೆ ಕೆಲವು ಬಿ ಜೆ ಪಿ ಸದಸ್ಯರು ಬಜೆಟ್ ನಲ್ಲಿ ಸೇರಿರುವ ಕೆಲವೊಂದು ವಿಚಾರಗಳನ್ನು ಕೈ ಬಿಡಬೇಕೆಂದು ಒತ್ತಾಯಿಸಿ ಸದನದ ಬಾವಿಗೆ ಇಳಿದು ಪ್ರಸ್ತಾಪ…

