Rice Truck Strike: ಅನ್ನಭಾಗ್ಯ ಆಹಾರಧಾನ್ಯ ಸಾಗಣೆಯ ಲಾರಿ ಮಾಲಕರಿಗೆ ರಾಜ್ಯ ಸರಕಾರ ಇಲ್ಲಿಯವರೆಗೆ ಸುಮಾರು 250 ಕೋಟಿ ರೂ. ನೀಡದೇ ಇರುವುದರಿಂದ, ಈ ಕಾರಣದಿಂದ ಸೋಮವಾರ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಲಾರಿಗಳ ಮುಷ್ಕರ ಆರಂಭವಾಗಿದೆ ಎಂದು ವರದಿಯಾಗಿದೆ.
Fire accident: ವಿರಾಜಪೇಟೆ ಕಡೆಯಿಂದ ಕೇರಳ ರಾಜ್ಯಕ್ಕೆ ಅಕ್ಕಿ ಸಾಗಿಸುತ್ತಿದ್ದ ಲಾರಿಗೆ ವಾಟೆಕೊಲ್ಲಿ ಎಂಬಲ್ಲಿ ಇಂದು ಬೆಳಗ್ಗಿನ ಜಾವ ಬೆಂಕಿ ತಗುಲಿರುವ ಘಟನೆ (Fire accident) ನಡೆದಿದೆ.
Rice: ಪುರುಷರಾಗಲಿ ಅಥವಾ ಮಹಿಳೆಯರಾಗಲಿ ಅವರೆಲ್ಲರಿಗೂ ಕೂಡ ತಾವು ಚಂದವಾಗಿ ಕಾಣಬೇಕು, ಸ್ಮಾರ್ಟ್ ಆಗಿ ಕಾಣಬೇಕು ಎಂಬ ಆಸೆ. ಆದರೆ ಏನು ಮಾಡೋದು, ಅವರಿರುವ ಎತ್ತರ, ವಿಪರೀತವಾಗಿ ಬೆಳೆದ ಬೊಜ್ಜು, ದಡೂತಿ ದೇಹ ಇದೆಲ್ಲದಕ್ಕೂ ಅಡ್ಡಿ ಬರುತ್ತದೆ.
ದಿನನಿತ್ಯದ ಆಹಾರದಲ್ಲಿ ಹೆಚ್ಚು ಅನ್ನವನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು ಮತ್ತು ತೂಕವನ್ನು ಹೆಚ್ಚಿಸಬಹುದು. ಏಷ್ಯಾದಲ್ಲಿ ವಾಸಿಸುವ ಹೆಚ್ಚಿನ ಜನರಿಗೆ ಅಕ್ಕಿ ಮುಖ್ಯ ಆಹಾರವಾಗಿದೆ. ದಿನಕ್ಕೆ ಒಂದು ಬಾರಿಯಾದರೂ ಅನ್ನ ತಿಂದರೆ ಹೊಟ್ಟೆ ತುಂಬುತ್ತದೆ, ಆದರೆ…
Anna Bhagya Scheme: ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳತನಕ್ಕೆ ಸಂಬಂಧಪಟ್ಟಂತೆ ಬಿಜೆಪಿ ( BJP) ಮುಖಂಡ ಮಣಿಕಂಠ ರಾಠೋಡ್(Manikanth Rathod) ಸಹೋದರ ರಾಜು ರಾಠೋಡ್ ಅವರನ್ನು ಶಹಾಪುರ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ.
ಶ್ರೀ ಲಕ್ಷ್ಮೀ ತಿಮ್ಮಪ್ಪ ರೈಸ್ ಮಿಲ್ ಮೇಲೆ ಪೊಲೀಸರು ದಾಳಿ…
Anna Bhagya scheme: ಅನ್ನ ಭಾಗ್ಯ (Anna Bhagya scheme)ಪಡಿತರ ಚೀಟಿದಾರರಿಗೆ(Ration Card Holder)ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ.ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ (K.H Muniyappa)ಅನ್ನ ಭಾಗ್ಯ ಯೋಜನೆ ಕುರಿತು ಬಿಗ್ ಅಪ್ಡೇಟ್ ನೀಡಿದ್ದಾರೆ.…
Ration Card: ವಿಧಾನ ಪರಿಷತ್ ನಲ್ಲಿ ಸೋಮವಾರ ಬಿಜೆಪಿ ಸದಸ್ಯ ಡಿ.ಎಸ್. ಅರುಣ್ ಅವರು ಪಡಿತರ (Ration Card) ಸೌಲಭ್ಯ ಗುಣಮಟ್ಟದ ಬಗ್ಗೆ ಪ್ರಸ್ತಾಪಿಸಿದ್ದು, ಅದರಂತೆ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಬದಲಿಗೆ ಮೂರು ಕೆಜಿ ಅಕ್ಕಿ, ಎರಡು ಕೆಜಿ ರಾಗಿ ನೀಡಲಾಗುತ್ತಿದೆ. ಆದರೆ ಗುಣಮಟ್ಟದ ರಾಗಿ…
Ration card: ಹೊಸ ರೇಷನ್ ಕಾರ್ಡ್ ಬೇಕೆಂದು ಅರ್ಜಿ ಹಾಕಿದವರಿಗೆ ಈಗಾಗಲೇ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕಾರ್ಡ್ ಗಳನ್ನು ಯಾವಾಗ ವಿತರಣೆ ಮಾಡಲಾಗುವುದು ಎಂದು ತಿಳಿಸಿದೆ. ಈ ನಡುವೆಯೇ ಹೊಸ ರೇಷನ್ ಕಾರ್ಡ್(Ration card)ಗೆ ಅರ್ಜಿ ಹಾಕಿದವರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್…