Browsing Tag

Rice

ವಿಟ್ಲ: ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿ ಸಾಗಾಟ!! ಆರೋಪಿ ಸಹಿತ ಲಾರಿ ಪೊಲೀಸರ ವಶಕ್ಕೆ

ವಿಟ್ಲ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ವಿಟ್ಲ ಪೊಲೀಸರು ಪತ್ತೆ ಹಚ್ಚಿದ್ದು, ಒಬ್ಬ ಆರೋಪಿ ಮತ್ತು ಸ್ವತ್ತುಗಳನ್ನು ವಶಕ್ಕೆ ಪಡೆದ ಘಟನೆ ಬೋಳಂತೂರು ಗ್ರಾಮದ ಎನ್.ಸಿ ರೋಡ್ ಎಂಬಲ್ಲಿ ನಡೆದಿದೆ. ಲಾರಿ ಚಾಲಕ ಮಡಿಕೇರಿ ಮೂಲದ ಚಂದ್ರೇಶ್ ಬಂಧಿತ

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಪೊಲೀಸರು | ಚಾಲಕ ಸೇರಿದಂತೆ, 33…

ಬೆಳ್ತಂಗಡಿ: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ತಾಲೂಕಿನಿಂದ ಮೂಡಿಗೆರೆ ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು, ಚಾರ್ಮಾಡಿಯ ಚೆಕ್ ಪೋಸ್ಟಿನಲ್ಲಿ ಧರ್ಮಸ್ಥಳ ಪೋಲೀಸರು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೂಡಿಗೆರೆ ನಿವಾಸಿ ಧನಂಜಯ್ ಎಂದು

ಪಂಜಾಬ್‌ನ ಭತ್ತದ ತಳಿಗೆ ಮಾಜಿ ಪ್ರಧಾನಿ ‘ದೇವೇಗೌಡ’ರ ಹೆಸರು !

ಪಂಜಾಬ್ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರೈತರ ಸಮಸ್ಯೆಗಳಿಗೆ ಆಗಾಗ್ಗೆ ಬೆಂಬಲ ನೀಡುತ್ತಿದ್ದ ಗೌರವಾರ್ಥವಾಗಿ ಪಂಜಾಬ್‌ನ ರೈತರು ಅತ್ಯುತ್ತಮ ಭತ್ತದ ತಳಿಗಳಲ್ಲಿ ಒಂದಕ್ಕೆ 'ದೇವ ಗೌಡ' ( Dev Gowda) ಎಂದು ಹೆಸರಿಟ್ಟಿದ್ದಾರೆ. ದೇವೇಗೌಡ ಅವರು ಶಾಸಕರಾಗಿ ಮತ್ತು ಸಂಸದರಾಗಿ ಯಾವತ್ತೂ