News
Actor Shah Rukh khan: ನಯನತಾರಾ ಪತಿ ವಿಘ್ನೇಶ್ ಶಿವನ್ಗೆ ‘ಹುಷಾರ್’ ಎಂದು ವಾರ್ನಿಂಗ್ ಕೊಟ್ಟ ಶಾರುಖ್ ಖಾನ್ !
ಈ ಮಧ್ಯೆ ಶಾರುಖ್ ಖಾನ್ (Actor Shah Rukh khan) ನಯನತಾರಾ ಪತಿಗೆ ವಾರ್ನಿಂಗ್ ಕೊಟ್ಟಿದ್ದಾರೆ ಎಂಬ ಸುದ್ದಿ ಸಖತ್ ವೈರಲ್ ಆಗುತ್ತಿದೆ.
ಈ ಮಧ್ಯೆ ಶಾರುಖ್ ಖಾನ್ (Actor Shah Rukh khan) ನಯನತಾರಾ ಪತಿಗೆ ವಾರ್ನಿಂಗ್ ಕೊಟ್ಟಿದ್ದಾರೆ ಎಂಬ ಸುದ್ದಿ ಸಖತ್ ವೈರಲ್ ಆಗುತ್ತಿದೆ.
ಬಾಲಿವುಡ್ ಎಂಬ ಕಲರ್ಫುಲ್ ದುನಿಯಾದಲ್ಲಿರುವ ಸೆಲಬ್ರಿಟಿಗಳಿಗೆ ವಿಭಿನ್ನ ಕ್ರೇಜ್ ಇರೋದು ಕಾಮನ್. ಬಾಲಿವುಡ್ ಬಾದ್ಷಾ, ಕಿಂಗ್ ಖಾನ್ ಖ್ಯಾತಿಯ ಸೂಪರ್ಸ್ಟಾರ್ ಶಾರುಖ್ ಖಾನ್ ಶ್ರೀಮಂತ ನಟರಲ್ಲಿ ಒಬ್ಬರು. ದೇಶ-ವಿದೇಶಗಳಲ್ಲಿ ಶಾರುಖ್ ಖಾನ್ ಆಸ್ತಿ ಹೊಂದಿದ್ದು, ಸಾವಿರಾರು ಕೋಟಿ ರೂಪಾಯಿ…