ಶನಿವಾರ, 24 ಅಕ್ಟೋಬರ್ 2026

Ride

Interesting

Madyapradesh: ಎಂಟ್ರಿ ಇಲ್ಲಾ ಅಂದ್ರೂ ಬುಲೆಟ್ ಅಲ್ಲಿ ನುಗ್ಗಿ ಬಂದ ಲೇಡಿ ರೈಡರ್- ಪೋಲೀಸರಿಗೂ ಡೋಂಟ್ ಕೇರ್- ನಂತರ ಆದದ್ದೇ ವಿಚಿತ್ರ !!

Madyapradesh: ರೂಲ್ಸ್ ಗಳಿರುವುದೇ ಬ್ರೇಕ್ ಮಾಡೋದಕ್ಕೆ ಎಂಬ ಫಿಲಾಸಫಿ ಯನ್ನ ಪಾಲಿಸುವವರೇ ಹೆಚ್ಚು ಮಂದಿ. ಅದರಲ್ಲಿಯೂ ಯುವ ಜನತೆಯ ಕಥೆ ಕೇಳೋದೇ ಬೇಡ. ಟ್ರಾಫಿಕ್ ರೂಲ್ಸ್(Traffic Rules) ಗಳನ್ನ ಬ್ರೇಕ್ ಮಾಡಿ ಪೋಲೀಸರ ಕೈಯಲ್ಲಿ ತಗಾಲಾಕಿಕೊಳ್ಳುವ ಕೆಲವು ಮಂದಿ…

News

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 80 ಕಡೆಗಳಲ್ಲಿ ಎಸಿಬಿ ದಾಳಿ

ಬೆಂಗಳೂರು: ಶುಕ್ರವಾರ ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್ ನೀಡಿದೆ. ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಅಧಿಕಾರಿಗಳ ತಂಡ 21 ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದೆ‌. ಸರ್ಕಾರಿ ಇಲಾಖೆಗಳ ಅಧಿಕಾರಿಗಳ…

News

ಓಲಾ ಕಂಪನಿ ಕಡೆಯಿಂದ ಗ್ರಾಹಕರಿಗೆ ಭರ್ಜರಿ ಆಫರ್ | ಒಂದೇ ಚಾರ್ಜ್ ನಲ್ಲಿ 200 ಕಿ. ಮೀ ಓಡಿಸಿದ್ರೆ ನಿಮ್ಮ ಪಲಾಗುತ್ತೆ ಉಚಿತ ಓಲಾ ಸ್ಕೂಟರ್ !!

ಎಲೆಕ್ಟ್ರಿಕ್‌ ವಾಹನದ ಮೇಲೆ ಕ್ರೇಜ್ ಇರುವ ಗ್ರಾಹಕರಿಗೊಂದು ಭರ್ಜರಿ ಆಫರ್ ಕಾದಿದೆ. ಕಂಪೆನಿಯ ಸಹ-ಸಂಸ್ಥಾಪಕರಾದ ಭವಿಶ್ ಅಗರ್ವಾಲ್ ತಮ್ಮ ಗ್ರಾಹಕರಿಗೆ ಅದ್ಭುತ ಕೊಡುಗೆಯನ್ನು ನೀಡಿದ್ದಾರೆ. ಈ ಕೊಡುಗೆಯೊಂದಿಗೆ ನೀವು ಓಲಾ ಸ್ಕೂಟರ್ ಅನ್ನು ಉಚಿತ ಪಡೆಯಬಹುದಂತೆ!! ಹೇಗೆ ಅಂತೀರಾ??..…

latest

ರೋಲರ್ ಕೋಸ್ಟರ್ ಅವಾಂತರ | 45 ನಿಮಿಷ ತಲೆ ಕೆಳಗಾಗಿಯೇ ಇದ್ದ ಜನ!

ರೋಲರ್ ಕೋಸ್ಟರ್ ಎಂದರೆ ಹಲವಾರು ಮಂದಿ ಭಯ ಬೀಳುವುದು ಗ್ಯಾರಂಟಿ. ಅಮ್ಯೂಸ್ ಮೆಂಟ್ ಪಾರ್ಕ್ ಗಳಲ್ಲಿ ರೋಮಾಂಚನಕಾರಿ ಹಾಗೂ ಥ್ರಿಲ್ಲಿಂಗ್ ಫೀಲ್ ಕೊಡುವ, ಗಟ್ಟಿ ಹೃದಯ ಇರುವವರು ಮಾತ್ರ ಈ ಗೇಮ್ ನಲ್ಲಿ ಪಾಲ್ಗೊಳ್ಳುತ್ತಾರೆ. ಕೆಲವೊಮ್ಮೆ ಏನೋ ಸಾಹಸ…

ದಕ್ಷಿಣ ಕನ್ನಡ

ಸುಳ್ಯ :ವಸತಿ ಗೃಹದ ಮೇಲೆ ಭಜರಂಗದಳ ಕಾರ್ಯ ಕಾರ್ಯಕರ್ತರ ಮಿಂಚಿನ ದಾಳಿ,ಅನ್ಯ ಮತೀಯ ಯುವಕನ ಜತೆ ಯುವತಿ ಪತ್ತೆ

ಸುಳ್ಯ : ಭಜರಂಗದಳದ ಕಾರ್ಯಕರ್ತರ ಮಿಂಚಿನ ದಾಳಿಯಿಂದ ಸುಳ್ಯ ನಗರದ ವಸತಿಗೃಹವೊಂದರಲ್ಲಿ ಅನ್ಯ ಧರ್ಮಕ್ಕೆ ಸೇರಿದ ಯುವಕನೊಂದಿಗೆ ಯುವತಿಯನ್ನು ಪತ್ತೆ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ಬಜರಂಗದಳದ ಕಾರ್ಯಕರ್ತರು ಮಾಹಿತಿ ತಿಳಿಸಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.