ಸೋಮವಾರ, 26 ಅಕ್ಟೋಬರ್ 2026
Trending

Rikshaw accident

News

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ…!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಬದನಾಜೆ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಇಬ್ಬರಿಗೆ ಗಾಯಗಳಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.