ಶನಿವಾರ, 24 ಅಕ್ಟೋಬರ್ 2026

Rishabh shetty

Breaking Entertainment News Kannada

ಕನ್ನಡ ಚಿತ್ರರಂಗದ ಖ್ಯಾತ ನಟ ರಿಷಬ್ ಶೆಟ್ಟಿ ಕುಟುಂಬಕ್ಕೆ ಎರಡನೇ ಸದಸ್ಯನ ಆಗಮನ !!| ಪತ್ನಿಯಷ್ಟೇ ಚಂದದ ಮಗಳು ಹುಟ್ಟಿದ್ದಾಳೆಂದು ಪೋಸ್ಟ್ ಮಾಡುವ ಮೂಲಕ ಸಿಹಿ ಸುದ್ದಿ ನೀಡಿದ ಶೆಟ್ರು

ಕನ್ನಡ ಚಿತ್ರರಂಗದ ಖ್ಯಾತ ನಟ ಕಮ್ ನಿರ್ಮಾಪಕ ರಿಷಬ್ ಶೆಟ್ಟಿ ಅವರು ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಈ ವಿಚಾರವನ್ನು ರಿಷಬ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇಷ್ಟೇ ಚಂದದ ಮಗಳು ಹುಟ್ಟಿದ್ದಾಳೆ. ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು…