ಶನಿವಾರ, 24 ಅಕ್ಟೋಬರ್ 2026

River

ದಕ್ಷಿಣ ಕನ್ನಡ

ಗುಂಡ್ಯ ಹೊಳೆಯಲ್ಲಿ ಸೆಲ್ಫಿ ತೆಗೆಯುವಾಗ ಆಯತಪ್ಪಿ ಯುವಕ ನೀರುಪಾಲು

ಕಡಬ : ಗುಂಡ್ಯ ಹೊಳೆಯಲ್ಲಿ ಸೆಲ್ಫಿ ತೆಗೆಯುವಾಗ ಆಯತಪ್ಪಿ ಯುವಕ ನೀರುಪಾಲಾದ ಘಟನೆ ನಡೆದಿದೆ. ಕಣ್ಮರೆಯಾದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್​ ಎಂದು ಗುರುತಿಸಲಾಗಿದೆ. ಆಟೋಮೊಬೈಲ್​ ಬಿಡಿಭಾಗಗಳ ಸಾಗಾಟ ಮಾಡುವ ರಾಜಸ್ಥಾನದ ಮೂಲದ ಯುವಕರಿಬ್ಬರು ರಾಷ್ಟ್ರೀಯ ಹೆದ್ದಾರಿ ಬಳಿ…

ದಕ್ಷಿಣ ಕನ್ನಡ

ಬೆಳ್ತಂಗಡಿ: ಮಲವಂತಿಗೆಯಲ್ಲಿ ನದಿ ದಾಟುತ್ತಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ನದಿ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ‌ಮಲವಂತಿಗೆ ಗ್ರಾಮದಲ್ಲಿ ನಡೆದಿದೆ. ಮಲವಂತಿಗೆ ಗ್ರಾಮದ ಹಿರಿಮಾರು ನಿವಾಸಿ ಕಿನ್ನಿಗೌಡರ ಪುತ್ರ ಗಣೇಶ್(40) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಗಣೇಶ್…

News

ಬೆಳ್ತಂಗಡಿ | ವೇಣೂರಿನಲ್ಲಿ ಯುವಕನೋರ್ವ ಕಾಲು ಜಾರಿ ನದಿಗೆ ಬಿದ್ದು ಸಾವು

ಯುವಕನೋರ್ವ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ವೇಣೂರಿನ ಸರೋಜಾ ಎಂಬವರ ಪುತ್ರ ಚಂದ್ರಶೇಖರ್ (22) ಎಂದು ಗುರುತಿಸಲಾಗಿದೆ. ಈತ ಶ್ರೀನಿಧಿ ಎಂಟರ್ಪ್ರೈಸಸ್ ಅಲ್ಲಿ ಕೆಲಸ ಮಾಡುತ್ತಿದ್ದು, ಶಾಮಿಯಾನದ ಪೆಂಡಲ್…

News

ಸುಳ್ಯ : ಹೊಳೆಗೆ ಸ್ನಾನಕ್ಕಿಳಿದ ವ್ಯಕ್ತಿ ನೀರಲ್ಲಿ ಮುಳುಗಿ ಸಾವು

ಸುಳ್ಯ: ಇಲ್ಲಿನ ಉಬರಡ್ಕ ಗ್ರಾಮದ ಕುತ್ತಮೊಟ್ಟೆಯಲ್ಲಿ ವ್ಯಕ್ತಿಯೊಬ್ಬರು ಹೊಳೆಗೆ ಸ್ನಾನಕ್ಕಿಳಿದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅ.24 ರಂದು ‌ನಡೆದಿದೆ. ಉಬರಡ್ಕ ಕುತ್ತಮೊಟ್ಟೆ ನಿವಾಸಿ ರಾಮ (63 ವರ್ಷ) ಎಂಬವರು ಮನೆಯ ಪಕ್ಕದಲ್ಲಿರುವ ಹೊಳೆಗೆ ಸ್ಥಾನಕ್ಕೆಂದು ತೆರಳಿದ್ದರು ಅವರು…

News

ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು

ಉಡುಪಿ : ಹೊಳೆಯಲ್ಲಿ ಈಜಾಡುತ್ತಿದ್ದ ವೇಳೆ ಓರ್ವ ಬಾಲಕ ಸಹಿತ ಇಬ್ಬರು ನೀರಿನಲ್ಲಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಉಗ್ಲೆಲ್ ಬೆಟ್ಟು ಮಡಿಸಾಲು ಎಂಬಲ್ಲಿ ನಡೆದಿದೆ. ಮೃತರನ್ನು ಚಾಂತಾರು ನಿವಾಸಿ ಉದಯ ಕುಮಾರ್ ಎಂಬವರ ಪುತ್ರ ಶ್ರೇಯಸ್(18)…