ಶನಿವಾರ, 24 ಅಕ್ಟೋಬರ್ 2026

Road Accident Data

Business

ಮಧ್ಯಾಹ್ನ 3 ರಿಂದ ರಾತ್ರಿ 9ರ ವರೆಗಿನ ಪ್ರಯಾಣ ಮಾಡುವವರೇ ನಿಮಗೊಂದು ಎಚ್ಚರಿಕೆಯ ಸಂದೇಶ | ಇಲ್ಲಿದೆ ಮಹತ್ವದ ಕಾರಣ

ಇಂದಿನ ಜೀವನ ಶೈಲಿಗೆ ಅನುಗುಣವಾಗಿ ಪ್ರತಿಯೊಬ್ಬರ ಮನೆಯಲ್ಲೂ ವಾಹನಗಳು ಇರುವುದು ಸಹಜ. ದಿನನಿತ್ಯದ ಓಡಾಟಕ್ಕೆ ವಾಹನಗಳು ಅವಶ್ಯಕವಾಗಿದ್ದು, ಬಸ್ ಗಳಿಗೆ ಕಾಯುತ್ತಾ ಟ್ರಾಫಿಕ್ ನಡುವಲ್ಲಿ ಸಿಲುಕಿಕೊಂಡು ಗಂಟೆಗಟ್ಟಲೆ ಕಾಯುವ ಸಮಯದಲ್ಲಿ ವಾಹನಗಳು ನೆರವಾಗುತ್ತವೆ. ಆಫೀಸ್, ಕೆಲಸ, ಮನೆ ಹೀಗೆ…