ಶನಿವಾರ, 24 ಅಕ್ಟೋಬರ್ 2026

road accident in soudi Arabia

Crime

Terrible Accident: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಮೂರು ಜನ ದಾರುಣ ಸಾವು

ಹಳೆಯಂಗಡಿ ಮೂಲದ ದಂಪತಿ ಹಾಗೂ ನಾಲ್ಕು ತಿಂಗಳ ಮಗು ಸೇರಿದಂತೆ ಮೂರು ಜನ ಸೌದಿ ಅರೇಬಿಯಾದ ರಿಯಾದ್ ಹಾಗೂ ಮೆಕ್ಕಾ ಹೆದ್ದಾರಿಯ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನು ಈ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳಿಗೆ…