ಶನಿವಾರ, 24 ಅಕ್ಟೋಬರ್ 2026

road accident

News

ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿ; 14 ಸಾವಿರ ಲೀ ಹಾಲು ರಸ್ತೆಪಾಲು, ಹಾಲು ತುಂಬಿಕೊಂಡು ಮುಗಿಬಿದ್ದ ಜನ

ಬೆಂಗಳೂರು: ಕೆಎಂಎಫ್‌ಗೆ ಹಾಲು ಸಾಗಿಸುತ್ತಿದ್ದ ನಂದಿನಿ ಹಾಲಿನ ಟ್ಯಾಂಕರ್ ಹೆಬ್ಬಾಳ ಸಮೀಪದ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾದ ಪರಿಣಾಮ ಸುಮಾರು 14 ಸಾವಿರ ಲೀಟರ್ ಹಾಲು ರಸ್ತೆಯಲ್ಲಿ ಹರಿದುಹೋದ ಘಟನೆ ನಡೆದಿದೆ. ಟ್ಯಾಂಕರ್ ಏಕಾಏಕಿ ಪಲ್ಟಿಯಾದ ಬಳಿಕ ಅದರಲ್ಲಿದ್ದ ಹಾಲು…

News

ಬಜ್ಪೆ–ಕಟೀಲು ರಸ್ತೆಯಲ್ಲಿ ಸೇತುವೆ ಕುಸಿತ; ವಾಹನ ಸಂಚಾರ ಅಸ್ತವ್ಯಸ್ತ

ಮಂಗಳೂರು: ಬಜ್ಪೆ–ಕಟೀಲು ಸಂಪರ್ಕ ರಸ್ತೆಯ ರೆಗೋ ಪೆಟ್ರೋಲ್ ಪಂಪ್ ಸಮೀಪದ ಸೇತುವೆಯ ಒಂದು ಭಾಗ ಕುಸಿದಿರುವ ಘಟನೆ ಬುಧವಾರ ನಡೆದಿದೆ. ಸೇತುವೆ ಕುಸಿತದ ಪರಿಣಾಮ ಈ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಘಟನೆ ಬಳಿಕ ಸ್ಥಳದಲ್ಲಿ ವಾಹನ…

News

ಪುತ್ತೂರಲ್ಲಿ ರಸ್ತೆ ಅಪಘಾತ – ಯುವಕ ಹರ್ಷದ್ ನಿಧನ!!

ಪುತ್ತೂರು ತಾಲೂಕಿನ ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತ ಸಂಭವಿಸಿದ್ದು, ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಮೃತಪಟ್ಟಿದ್ದಾರೆ. ಇಂದು ಪರ್ಲೋಟು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹರ್ಷದ್ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ…

News

ಬೆಂಗಳೂರಲ್ಲಿ ಭೀಕರ ಅಪಘಾತ : ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್ ಸವಾರ ಸಾವು

ಬೆಂಗಳೂರು: ರಾಜಧಾನಿಯ ವಿಜ್ಞಾನ ನಗರ ಸಿಗ್ನಲ್ ಬಳಿ ಸೋಮವಾರ ಮುಂಜಾನೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಕಾರು ಡಿಕ್ಕಿಯಾದ ರಭಸಕ್ಕೆ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತನನ್ನು 33 ವರ್ಷದ ನವೀನ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಪಘಾತ…

Accident

ರಸ್ತೆ ಅಪಘಾತ – ಖ್ಯಾತ ಹುಲಿ ವೇಷ ಕಲಾವಿದ ಸಾವು!

ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯ ಹೇರೂರು ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರಾವಳಿ ಭಾಗದ ಪ್ರಸಿದ್ಧ ಹುಲಿ ವೇಷದ ಕಲಾವಿದರಾದ ಮಂಜುನಾಥ್ (43) ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಉಡುಪಿಯ ಸಂತೆಕಟ್ಟೆ ಲಕ್ಷ್ಮೀನಗರ ನಿವಾಸಿಯಾದ ಮಂಜುನಾಥ್ ಸೇರಿದಂತೆ ಒಟ್ಟು ಐದು…

Death

ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

ಮೂಡಬಿದಿರೆ: ಕಳೆದ 2025 ರ ಅಕ್ಟೋಬರ್‌ನಲ್ಲಿ ಕಾರ್ಕಳದಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್‌ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ನಿವಾಸಿಗಳಾದ ಶ್ಯಾಮ್‌ ಅಂಚನ್‌ ಮತ್ತು ಜಯಂತಿ ಕುಲಾಲ್‌ ದಂಪತಿಯ ಪುತ್ರ ಸಾತ್ವಿಕ್‌ ಕುಲಾಲ್‌…

Accident

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ: 7 ಜನ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ನಡೆದಿದ್ದು, ಈ ದುರ್ಘಟನೆಯಲ್ಲಿ ಏಳು ಜನರು ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ನಡೆದಿದೆ. ಹೊಸಕೋಟೆ ದಾಬಸ್‌ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್‌, ಬೈಕ್‌ ಮತ್ತು…

News

Accident: ಜಾರ್ಖಂಡ್‌ನಲ್ಲಿ ರಸ್ತೆ ಅಪಘಾತ – 18 ಭಕ್ತರ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

Accident: ಜಾರ್ಖಂಡ್‌ನ ದಿಯೋಘರ್‌ನಲ್ಲಿ ಮಂಗಳವಾರ ಬೆಳಿಗ್ಗೆ ರಸ್ತೆ ಅಪಘಾತ ಸಂಭವಿಸಿದೆ. ಬಿಜೆಪಿ ಸಂಸದ ನಿಶಿಕಾಂತ್ ದುಬೆ Xನಲ್ಲಿ ಪೋಸ್ಟ್ ಮಾಡಿದ ಪ್ರಕಾರ, "ಕಾವಡ್ ಯಾತ್ರೆಯ ಸಮಯದಲ್ಲಿ ಬಸ್-ಟ್ರಕ್ ನಡುವೆ ಅಪಘಾತ ಸಂಭವಿಸಿ 18 ಭಕ್ತರು ಸಾವನ್ನಪ್ಪಿದ್ದಾರೆ.”

News

Bus and Bike Accident: ಖಾಸಗಿ ಬಸ್‌-ಬೈಕ್‌ ನಡುವೆ ಭೀಕರ ಅಪಘಾತ, ಬಸ್ಸು ಸುಟ್ಟುಕರಕಲು, ಬೈಕ್‌ ಸವಾರ ಸಾವು, ಪ್ರಯಾಣಿಕರು ಪಾರು

Bus and Bike Accident: ಚಿತ್ರದುರ್ಗ: ಖಾಸಗಿ ಬಸ್‌ ಮತ್ತು ಬೈಕ್‌ ನಡುವೆ ಭೀಕರ ಅಪಘಾತ ಉಂಟಾಗಿ ಸ್ಥಳದಲ್ಲಿಯೇ ಸವಾರ ಜೀವ ಕಳೆದುಕೊಂಡ ಘಟನೆ ಚಿತ್ರದುರ್ಗ ಹೊರವಲಯದ ಮದಕರಿ ಪುರ ಬ್ರಿಡ್ಜ್‌ ಬಳಿ ನಡೆದಿದೆ.