ಭಾನುವಾರ, 25 ಅಕ್ಟೋಬರ್ 2026
Trending

Robbery

Crime

Crime: ಕುಖ್ಯಾತ ಮನೆಗಳ್ಳನ ಬಂಧನ: 65.79 ಲ.ರೂ. ಮೌಲ್ಯದ ಚಿನ್ನಾಭರಣ ವಶ

Crime: ಕುಖ್ಯಾತ ಮನೆಕಳ್ಳನೊಬ್ಬನನ್ನು ಬಂಧಿಸಿ, 65,79,720 ಮೌಲ್ಯ ಚಿನ್ನಾಭರಣಗಳನ್ನು ಉಡುಪಿ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿ ಸಮೀಪದ ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸುಕೇಶ ನಾಯ್ಕ(37) ಬಂಧಿತ ಆರೋಪಿ. ಉಡುಪಿಯ 76 ಬಡಗುಬೆಟ್ಟು ಗ್ರಾಮದ ಒಳಕಾಡು ಶಾರದಾಂಬಾ ದೇವಸ್ಥಾನದ…

News

Paris Louvre Museum: ಪ್ಯಾರಿಸ್ ನ ಪ್ರಸಿದ್ಧ ಲೌವ್ರೆ ವಸ್ತುಸಂಗ್ರಹಾಲಯದಲ್ಲಿ ಸಿನಿಮಾ ಶೈಲಿಯಲ್ಲಿ ದರೋಡೆ

Paris Louvre Museum: ಪ್ಯಾರಿಸ್‌ನ ಪ್ರಸಿದ್ಧ ಲೌವ್ರೆ ವಸ್ತುಸಂಗ್ರಹಾಲಯವನ್ನು ಹಠಾತ್ತನೆ ಮುಚ್ಚಲಾಗಿದೆ. ಶನಿವಾರ ಬೆಳಿಗ್ಗೆ ವಸ್ತುಸಂಗ್ರಹಾಲಯ ತೆರೆದ ಸ್ವಲ್ಪ ಸಮಯದ ನಂತರ ಕಳ್ಳತನ ಸಂಭವಿಸಿದೆ ಎಂದು ಫ್ರೆಂಚ್ ಸಂಸ್ಕೃತಿ ಸಚಿವೆ ರಚಿಡಾ ದಾಟಿ ಹೇಳಿದ್ದಾರೆ.

News

Robbery: ಬೆಂಗಳೂರಿನಲ್ಲಿ ಹಾಡಹಗಲೇ 2 ಕೋಟಿ ಹಣ ದರೋಡೆ: ರುಪಾಯಿಯನ್ನು ಡಾಲರ್‌ಗೆ ಎಕ್ಸ್‌ಜೇಂಜ್‌ ಮಾಡಲು ಬಂದಾಗ ರಾಬರಿ

Robbery: ಬೆಂಗಳೂರಿನಲ್ಲಿ ಹಾಡಹಗಲೇ 2 ಕೋಟಿ ಹಣ ದರೋಡೆ ಮಾಡಲಾಗಿದೆ. ಡಾಲರ್‌ ಎಕ್ಸ್‌ಚೇಂಜ್‌ ಎಂದು ಎರಡು ಕೋಟಿ ಹಿಡಿದು ಬಂದವನ ಕುತ್ತಿಗೆಯ ಮೇಲೆ ಚಾಕು ಇಟ್ಟು ರಾಬರಿ ಮಾಡಲಾಗಿದೆ. 

News

Robbery: ಮೊಬೈಲ್‌ ಟವರ್‌ಗೆ ಅಳವಡಿಸಿದ್ದ 24 ಬ್ಯಾಟರಿಗಳು ಕಳವು

Robbery: ಕಾರ್ಕಳದ ಪಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಲ್ಲಿ ಅಳವಡಿಸಲಾಗಿದ್ದ ಕಂಪೆನಿಯ ಮೊಬೈಲ್‌ ಟವರ್‌ನಲ್ಲಿದ್ದ 24 ಬ್ಯಾಟರಿಗಳನ್ನು ಕಳ್ಳರು (Robbery) ಕಳವುಗೈದಿರುವ ಘಟನೆ ಬೆಳಕಿಗೆ ಬಂದಿದೆ.

News

Robbery: ಆಟೋ ಖರೀದಿಸಲು ಅಜ್ಜಿ ಮನೆಯಲ್ಲಿ ಮೊಮ್ಮಗನಿಂದ ಕಳ್ಳತನ!

Robbery: ಆಟೋ ಖರೀದಿಸಲು ಅಜ್ಜಿ ಮನೆಯಿಂದಲೇ 10 ಲಕ್ಷ ರೂ. ನಗದು ಹಾಗೂ ಚಿನ್ನಾಭರಣ ಕಳ್ಳತನ (Robbery) ಮಾಡಿದ್ದ ಮೊಮ್ಮಗನನ್ನು ಇದೀಗ ನಂದಿನಿ ಲೇಔಟ್‌ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ .

News

Robbery: ಪಡುಬಿದ್ರಿಯಲ್ಲಿ ಮಹಿಳೆಯ ಕರಿಮಣಿ ಸರ ಕಿತ್ತೊಯ್ದು ಎಸ್ಕೇಪ್ ಆದ ಕಳ್ಳರು!

Robbery: ಮಹಿಳೆಯೋರ್ವರು ಕಸ ಎಸೆಯಲು ಮನೆಯ ಗೇಟ್ ಹೊರಗಡೆ ಬಂದಾಗ ಅವರ ಕರಿಮಣಿ ಸರ ಖದೀಮರು ಕಿತ್ತೊಯ್ದು (Robbery) ಎಸ್ಕೇಪ್ ಆದ ಘಟನೆ ಹೆಜಮಾಡಿಯ ಅಮಾವಾಸ್ಯೆಕರಿ ಎಂಬಲ್ಲಿನ ಖಾಸಗಿ ರೆಸಾರ್ಟ್ ನ ಬಳಿ ನಡೆದಿದೆ.

News

Karkala: ಸನ್ಯಾಸಿ ವೇಷ ಧರಿಸಿ ಅಂಗಡಿವನಿಗೆ ಮಂಕು ಬೂದಿ ಎರಚಿ ಕಳ್ಳತನ!

Karkala: ಸನ್ಯಾಸಿಗಳ ವೇಷದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅಂಗಡಿ ಮಾಲಕರೊಬ್ಬರಿಗೆ ಮಂಕುಬೂದಿ ಎರಚಿ ಕೈಯಲ್ಲಿದ್ದ ಉಂಗುರ ಹಾಗೂ ನಗದು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಅಜೆಕಾರು ಸುಧಣ್ಣ ರೆಸಿಡೆನ್ಸಿ ಬಳಿ ಮೇ 9ರಂದು ಸಂಜೆ ನಡೆದಿದೆ.

News

Robbery: ಮೂಡುಬಿದಿರೆ: ಲ್ಯಾಪ್‌ ಟಾಪ್‌ ಕಳ್ಳತನ: ಓರ್ವನ ಬಂಧನ

Robbery: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 26ರಂದು ಸಂಜೆ 4.00 ಗಂಟೆಯಿಂದ ಏಪ್ರಿಲ್ 28 ರ ಬೆಳಿಗ್ಗೆ. 07.25 ಗಂಟೆಯ ಮದ್ಯಾವಧಿಯಲ್ಲಿ ಮಾರ್ಪಾಡಿ ಗ್ರಾಮದ ಕಡಲಕೆರೆ ಇಂಡಸ್ಟ್ರೀಯಲ್ ಏರಿಯಾದ ವಿಲ್ಕರ್ಟ್ ಎಂಬ ಹೆಸರಿನ ಗೋಡೌನ್ ನ ಶಟರಿನ ಬೀಗವನ್ನು ಮುರಿದು ಗೋಡೌನ ಒಳಗೆ ಪ್ರವೇಶಿಸಿ ಗೋಡೌನ್ ನಲ್ಲಿದ್ದ 2 ಲ್ಯಾಪ್ಟಾಪ್ ಮತ್ತು ನಗದು ಹಣ ಇರುವ ಲಾಕರನ್ನು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು.

News

Robbery:ಉಪ್ಪಿನಂಗಡಿ: ಗ್ರಾಹಕರ ಸೋಗಿನಲ್ಲಿ ಬಂದು 4.80 ಲಕ್ಷ ರೂ ಮೌಲ್ಯದ ಚಿನ್ನ ಕದ್ದ ಮಹಿಳೆ: ಮಾರಾಟಕ್ಕೆ ಯತ್ನಿಸಿದಾಗ ಮಹಿಳೆ ಅರೆಸ್ಟ್!

Robbery: ಉಪ್ಪಿನಂಗಡಿ ಹಳೇ ಬಸ್ ನಿಲ್ದಾಣದ ಬಳಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಎಪ್ರಿಲ್ 17ರಂದು ಗ್ರಾಹಕಿಯ ಸೋಗಿನಲ್ಲಿ ಬಂದು ಒಟ್ಟು 72 ಗ್ರಾಂ ತೂಕದ 4.80 ಲಕ್ಷ ರೂ. ಮೌಲ್ಯದ ಚಿನ್ನಾ ಭರಣವನ್ನು ಎಗರಿಸಿದ್ದ (Robbery) ಮಹಿಳೆಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

News

Kalburgi: ರಾಜ್ಯದಲ್ಲಿ ಮತ್ತೊಂದು ಎಟಿಎಂ ದರೋಡೆ; 18 ಲಕ್ಷ ದೋಚಿದ ದುಷ್ಕರ್ಮಿಗಳು!

Kalburgi: ಕಲಬುರಗಿಯಲ್ಲಿ ಎಟಿಎಂ ದರೋಡೆ ಪ್ರಕರಣ ನಡೆದಿದೆ. ಎಸ್‌ಬಿಐ ಎಟಿಎಂ ಒಡೆದು 18 ಲಕ್ಷ ರೂಪಾಯಿಯನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ನಸುಕಿನ ಜಾವ 3 ಗಂಟೆ ಸುಮಾರಿಗೆ ನಡೆದಿದೆ.