ಸೋಮವಾರ, 26 ಅಕ್ಟೋಬರ್ 2026
Trending

Robbery

News

Robbery: ಭಟ್ಕಳ ಸೊಸೈಟಿ ಕಳ್ಳತನ ಪ್ರಕರಣ: ಕುಖ್ಯಾತ ಅಂತರ್ ಜಿಲ್ಲಾ ಕಳ್ಳ ಅರೆಸ್ಟ್!

Robbery: ಭಟ್ಕಳದ ರಂಗೀನಕಟ್ಟಾ ಶ್ರೀ ವಿನಾಯಕ ಸೌಹಾರ್ದ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿಯಲ್ಲಿ ನಡೆದ ಕಳ್ಳತನ (robbery) ಪ್ರಕರಣಕ್ಕೆ ಸಂಭಂಧಿಸಿದಂತೆ ಭಟ್ಕಳ ನಗರ ಠಾಣಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.   ಬಂಧಿತ ಆರೋಪಿಯನ್ನು ಭಟ್ಕಳದ ಕಿದ್ವಾಯಿ ಮೇನ್ ರೋಡ್…

Crime

OTP scam: ಉಡುಪಿ: ಒಟಿಪಿ ಕಳುಹಿಸಿ 1.79 ಲಕ್ಷ ರೂ. ದೋಚಿದ ಸೈಬರ್ ಕಳ್ಳರು!

OTP scam: ಬ್ಯಾಂಕ್ ಗ್ರಾಹಕರೊಬ್ಬರ ಮೊಬೈಲ್ ಸoಖ್ಯೆಗೆ ಒಟಿಪಿ ಕಳುಹಿಸಿದ ವಂಚಕರು, ಅವರ ಖಾತೆಯಿಂದ 1.79 ಲಕ್ಷ ರೂ. ದೋಚಿರುವ (OTP scam) ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

News

Uttar pradesh: ಮಹಾಕುಂಭಮೇಳದಲ್ಲಿ ಕಿರುಕುಳ, ಅಪಹರಣ, ದರೋಡೆ, ಕೊಲೆ ಈ ರೀತಿಯಲ್ಲಿ ಒಂದೇ ಒಂದು ಕೇಸ್ ವರದಿಯಾಗಿಲ್ಲ: ಯೋಗಿ ಆದಿತ್ಯನಾಥ್

Uttar pradesh: ಉತ್ತರ ಪ್ರದೇಶ (Uttar pradesh) ಸಿಎಂ ಯೋಗಿ ಆದಿತ್ಯನಾಥ್‌ ವಿಧಾನಸಭೆಯಲ್ಲಿ ಅಂಗೀಕರಿಸಲಾದ 2025-26ನೇ ಸಾಲಿನ ರಾಜ್ಯ ಬಜೆಟ್‌ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿಪಕ್ಷಗಳಿಗೆ ಮುಟ್ಟಿ ನೋಡುವಂತೆ ಪ್ರತಿಕ್ರಿಯೆ ನೀಡಿದ್ದು, ಈ ವೇಳೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಪವಿತ್ರ ಸ್ನಾನ ಮಹಾ ಕುಂಭಮೇಳದಲ್ಲಿ ದೋಣಿಗಳನ್ನು ಹೊಂದಿರುವ 130 ಕುಟುಂಬ 30 ಕೋಟಿ ರೂ. ಲಾಭಗಳಿಸಿದೆ ಎಂದು ಹೇಳುವ ಮೂಲಕ ಕುಂಭಮೇಳವನ್ನು ಟೀಕಿಸಿದ್ದ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

News

Robbery: ಹಿರಿಯಡ್ಕ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಶಾಪ್‌ನಿಂದ ಚಿನ್ನ ಕಳವು!

Robbery: ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಜ್ಯುವೆಲ್ಲರಿ ಅಂಗಡಿಯಲ್ಲಿನ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು (Robbery) ಮಾಡಿದ ಘಟನೆ ಫೆ.21ರಂದು ಸಂಜೆ ವೇಳೆ ಹಿರಿಯಡ್ಕದಲ್ಲಿ ನಡೆದಿದೆ.

News

Putturu : ಪುತ್ತೂರು ಉದ್ಯಮಿಯನ್ನು ಅಪಹರಿಸಿ 29 ಲಕ್ಷ ದೋಚಿದ ಪ್ರಕರಣ – ಆರೋಪಿಗಳ ಗುರುತು ಪತ್ತೆ!!

Putturu : ಬೆಂಗಳೂರಿನ ನೆಲಮಂಗಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಟ್ರಾನ್ಸ್‌ಪೊರ್ಟ್‌ ಮಾಲಕ ಇಕ್ಬಾಲ್‌ (35) ಎಂಬುವವರನ್ನು ನಗರದ ಕುಣಿಗಲ್‌ ಬೈಪಾಸ್‌ ಸಮೀಪದಲ್ಲಿ ಅಡ್ಡಗಟ್ಟಿದ ಗರುಡ ಗ್ಯಾಂಗ್‌ ಅಪಹರಣ ಮಾಡಿ 29 ಲಕ್ಷ ರೂ.ಗಳಿಗೂ ಹೆಚ್ಚು ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿಗಳ ಗುರುತು ಪತ್ತೆಯಾಗಿದೆ ಎನ್ನಲಾಗಿದೆ.

News

Putturu : ಪುತ್ತೂರು ಉದ್ಯಮಿಯನ್ನು ಅಪಹರಿಸಿ ಬರೋಬ್ಬರಿ 29 ಲಕ್ಷ ದರೋಡೆ

Putturu : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ಸರಣಿ ಸರಣಿ ದರೋಡೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಕಲಿ ಇಡಿ ದಾಳಿ ಆಯಿತು, ಕೋಟೆಕಾರ್ ಬ್ಯಾಂಕ್ ದರೋಡೆ ಆಯಿತು ಇದೀಗ ಈ ಬೆನ್ನಲ್ಲೇ ಪುತ್ತೂರಲ್ಲಿ ಉದ್ಯಮಿಯೊಬ್ಬರನ್ನು ಅಪಹರಿಸಿ ಬರೋಬ್ಬರಿ 29 ಲಕ್ಷ ದೋಚಿದ ಅಘಾತಕಾರಿ ಪ್ರಕರಣ ಬಯಲಾಗಿದೆ.

News

Mangaluru : ಕೋಟೆಕಾರ್ ಸಹಕಾರಿ ಬ್ಯಾಂಕ್‌ ದರೋಡೆಗೆ ಪ್ರಕರಣ – ದರೋಡೆಗೆ ಈ ಸ್ಥಳೀಯ ವ್ಯಕ್ತಿಯೇ ಮಾಸ್ಟರ್ ಮೈಂಡ್?

Mangaluru : ಮಂಗಳೂರಿನಲ್ಲಿ ನಿನ್ನೆ ದಿನ ಹಾಡ ಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದ್ದು ಬ್ಯಾಂಕ್ ಸಿಬ್ಬಂದಿಗೆ ​ಬಂದೂಕು ತೋರಿಸಿದ ಆಗಂತುಕರು ದರೋಡೆ ನಡೆಸಿ ಪರಾರಿಯಾಗಿದ್ದಾರೆ.

News

Robbery: ಹುಡುಗಿ ಫ್ರೆಂಡ್ಸ್ ಮುಂದೆ ಶೋ ಮಾಡಲು ಟಿಪ್ ಟಾಪ್ ಆಗಿ ಹೋದ ಹುಡುಗನಿಗೆ ಕಾದಿತ್ತು ಶಾಕ್!

Robbery: ಯಾವ ರೀತಿ ಬೇಕಾದ್ರು ಜನ ಯಾಮಾರಿಸ್ತಾರೆ ಅನ್ನೋದಕ್ಕೆ ಇದೇ ಒಂದು ಉತ್ತಮ ಉದಾಹರಣೆ. ಹೌದು, ಬೆಂಗಳೂರಿನ ಕೋರಮಂಗಲ ಪೊಲೀಸ್‌ ಠಾಣಾ (Koramangala Police Station) ವ್ಯಾಪ್ತಿಯಲ್ಲಿ ಪ್ರಿಯತಮೆಯೇ ತನ್ನ ಸುಲಿಗೆ ಹಿಂದಿನ ಕಿಂಗ್‌ಪಿನ್‌ ಎಂದು ತಿಳಿದು ಪ್ರಿಯಕರ ಬೆಚ್ಚಿಬಿದ್ದಿದ್ದಾನೆ.