ಚಿನ್ನಾಭರಣ ಕದಿಯಲೆಂದು ದೇವಾಲಯದ ಗೋಡೆ ಕೊರೆದ ರಂಧ್ರದಲ್ಲಿ ತಾನೇ ಸಿಲುಕಿಕೊಂಡ ಕಳ್ಳ!! | ಹೀಗಿದೆ ನೋಡಿ ಈ ಖತರ್ನಾಕ್ ಕಳ್ಳನ ಫಜೀತಿ
ತಾನೇ ತೋಡಿದ ಖೆಡ್ಡಾಕ್ಕೆ ತಾನೇ ಬೀಳುವುದೆಂದರೆ ಇದೇ ಇರಬೇಕು. ಯಾಕೆಂದರೆ ಇಲ್ಲಿ ಕಳ್ಳನೊಬ್ಬ ಚಿನ್ನಾಭರಣ ಕದಿಯಲೆಂದು ದೇವಾಲಯದ ಗೋಡೆಯನ್ನು ಕೊರೆದ ಬಳಿಕ ಅದೇ ರಂಧ್ರದಲ್ಲಿ ಸಿಲುಕಿಕೊಳ್ಳುವ ಮೂಲಕ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಆಂಧ್ರಪ್ರದೇಶದ ಶ್ರೀಕಾಕುಳಂನ ಕರಾವಳಿ ಜಿಲ್ಲೆಯ ಜಾಮಿ…










