ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜಿಸಿದ ಸರಕಾರ!!!

ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ರೋಹಿತ್‌ ಚಕ್ರತೀರ್ಥ ನೇತೃತ್ವದ ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಈಗ ವಿಸರ್ಜಿಸುವ ಮೂಲಕ ಸರ್ಕಾರ ವಿವಾದಕ್ಕೆ ತೆರೆ ಎಳೆಯಲು ನಿರ್ಧರಿಸಿದೆ. ಪ್ರಸ್ತುತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ರೋಹಿತ್ ಚಕ್ರತೀರ್ಥ ನೇತೃತ್ವದ ಪ್ರಸ್ತುತ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯನ್ನು ವಿಸರ್ಜಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಪ್ರಸ್ತುತ ಸಮಿತಿ ಪರಿಷ್ಕರಿಸುವ ಪಠ್ಯದಲ್ಲಿ ಯಾವುದೇ ಆಕ್ಷೇಪಾರ್ಹ ಅಂಶಗಳಿದ್ದಲ್ಲಿ ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರಕಾರ ಹೊಂದಿದೆ ಎಂದು …

ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜಿಸಿದ ಸರಕಾರ!!! Read More »