Crime
ಬಾಲಿವುಡ್ ಸ್ಟಾರ್ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ
ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಬೈನ್ ಜುಹುನಲ್ಲಿ ರೋಹಿತ್ ಶೆಟ್ಟಿ ನಿವಾಸ ಇದ್ದು, ನಿನ್ನೆ (ಶನಿವಾರ ಜ.31) ರಾತ್ರಿ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ.…

