News
Dr Manjunath : ಶಾಸಕ ಮುನಿರತ್ನಗೆ ಮೊಟ್ಟೆ ದಾಳಿ ಪ್ರಕರಣ – ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ಡಾ. ಮಂಜುನಾಥ್
Dr Manjunath : ಬೆಂಗಳೂರಿನ ಆರ್‌ಆರ್ ನಗರ (RR Nagar) ಕ್ಷೇತ್ರದ ಬಿಜೆಪಿ ಶಾಸಕ (BJP MLA) ಮುನಿರತ್ನ (Munirathna) ಅವರ ಮೇಲೆ ಕಿಡಿಗೇಡಿಗಳು ಮೊಟ್ಟೆ ದಾಳಿ (Attack) ಮಾಡಿದ್ದು ವೈದ್ಯರ ಸಲಹೆಯ ಮೇರೆಗೆ ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ (KC General Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


