ಶನಿವಾರ, 24 ಅಕ್ಟೋಬರ್ 2026

Rs.10.00 crore grant for 28 temples of Beltangady taluk

ದಕ್ಷಿಣ ಕನ್ನಡ

ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯತ್ತ ಸರ್ಕಾರದ ಚಿತ್ತ | ಬೆಳ್ತಂಗಡಿ ತಾಲೂಕಿನ 28 ದೇವಾಲಯಗಳಿಗೆ ರೂ.10.00 ಕೋಟಿ ಅನುದಾನ – ಹರೀಶ್ ಪೂಂಜಾ

ಬೆಳ್ತಂಗಡಿ ತಾಲೂಕಿನ ಸುಮಾರು 28 ದೇವಸ್ಥಾನಗಳಿಗೆ ಬರೋಬ್ಬರಿ ರೂ.10.00 ಕೋಟಿ ಅನುದಾನವನ್ನು ಸರ್ಕಾರವು ಮಂಜೂರು ಮಾಡಿದೆ. ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸುಮಾರು 28 ದೇವಾಲಯಗಳಿಗೆ ಮೂಲಭೂತ ಸೌಕರ್ಯವನ್ನು ವೃದ್ಧಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಬರೋಬ್ಬರಿ 10.00…