ಶನಿವಾರ, 24 ಅಕ್ಟೋಬರ್ 2026

RSS Chief

News

“ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ”- ಅಮೆರಿಕದಲ್ಲಿ ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ವಿಶ್ವಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆದ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್’ (ವಿಶ್ವ ಏಕತೆ ಆಚರಣೆ) ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಭಾಗವಹಿಸಿ ಹಿಂದುತ್ವ, ಮುಸ್ಲಿಮರು ಹಾಗೂ ‘ಹಿಂದೂ ರಾಷ್ಟ್ರ’ದ ಕುರಿತು  ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ…

News

ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ – ಮೋಹನ್ ಭಾಗವತ್ ಹೇಳಿಕೆ!!

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ವಿಶ್ವಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆದ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್’ (ವಿಶ್ವ ಏಕತೆ ಆಚರಣೆ) ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡಿದ್ದು, ಮಾನವೀಯತೆ ಒಂದೇ ಎಂಬ ಸಂದೇಶ ನೀಡಿ, ಸಂಘಟನೆಯ…

News

“ಆದೇಶವಲ್ಲ, ಒಮ್ಮತದ ಅಗತ್ಯ” ವಿದ್ಯಾರ್ಥಿ ಪ್ರತಿಭಟನೆಗಳ ನಡುವೆ ಮೋಹನ್ ಭಾಗವತ್ ಅವರ ಸಂದೇಶ

ಇಂದಿನ ಯುವ ಪೀಳಿಗೆಯು ದಾರಿ ತಪ್ಪಿಲ್ಲ ಅಥವಾ ದಿಕ್ಕುಹೀನವಾಗಿಲ್ಲ ಎಂದು ಹೇಳಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಅವರನ್ನು ಅರ್ಥಮಾಡಿಕೊಳ್ಳಲು ‘ಆಜ್ಞೆ’ಯ ಬದಲಾಗಿ ಅರ್ಥಪೂರ್ಣ ‘ಚರ್ಚೆ’ಯ ಅಗತ್ಯವಿದೆ ಎಂದು ಕರೆ ನೀಡಿದರು. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿಷಯವಾಗಿ ದೆಹಲಿಯಲ್ಲಿ…

News

RSS: ಭಾರತ ಒಂದು ಮನೆ & ಪಿಒಕೆ ಅದರ ಕದ್ದ ಕೋಣೆಯಂತೆ: ಅದನ್ನು ನಾನು ವಾಪಸ್ ಪಡೆಯಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ

RSS: "ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ನಾವು ಮರಳಿ ಪಡೆಯಬೇಕು" ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ ಹೇಳಿದ್ದಾರೆ.

News

Mohan Bhagavat: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮೂರನೇ ಅವಧಿಯಲ್ಲಿ ಪೂರ್ಣಾವಧಿಗೆ ಪ್ರಧಾನಿ ಆಗಿರುವುದಿಲ್ಲ, ಅವರು ಮಧ್ಯದಲ್ಲಿ ರಾಜಕೀಯ ನಿವೃತ್ತಿ ಹೊಂದುತ್ತಾರೆ

News

ಎಲ್ಲಾ ಧರ್ಮದವರಿಗೂ ಜನಸಂಖ್ಯಾ ನೀತಿ ಕಡ್ಡಾಯ ? RSS ಮುಖಂಡರು ಹೇಳಿದ್ದೇನು ?

ಇನ್ನಾದರೂ ಭಾರತದ ಜನಸಂಖ್ಯೆ ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ದೇಶ ಒಡೆಯುವ ಭೀತಿ ಹೆಚ್ಚಾಗಲಿದೆ ಎಂದು ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ದೇಶದ ಸಮುದಾಯದ ಜನರಿಗೂ ಈ ನೀತಿ ಕಡ್ಡಾಯ ಮಾಡಬೇಕು ಎಂದವರು ಕರೆ…